26.7.2021. ಸೋಮವಾರ.
ಅತಿವೃಷ್ಟಿಯಿಂದ ಭೂಕುಸಿತಕ್ಕೆ ಒಳಗಾಗಿ ರಸ್ತೆ ಸಂಪರ್ಕ ಕಡಿದುಕೊಂಡ ತಾಲೂಕಿನ ಕಳಚೆ ಪ್ರದೇಶಕ್ಕೆ ತೆರಳಲು ಹಾಗೂ ತಳಕೇಬೈಲ್ ಪರ್ಯಾಯ ರಸ್ತೆ ನಿರ್ಮಾಣಕ್ಕೆ ರವಿವಾರ ಚಾಲನೆ ನೀಡಲಾಗಿದೆ. ಈ ಭಾಗದ ಜನರಿಗೆ ಅನುಕೂಲವಾಗುವಂತೆ ರಸ್ತೆ ನಿರ್ಮಾಣಕ್ಕೆ ಸಚಿವ ಶಿವರಾಮ ಹೆಬ್ಬಾರ್ ಅವರ
ಸೂಚಿಸಿದಂತೆ ಹಿಟಾಚಿ ಯಂತ್ರಗಳಿಂದ ರಸ್ತೆ ನಿರ್ಮಿಸಲಾಗುತ್ತಿದೆ.

ADVT—-

———————————————————————————————

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/LPL24vrEPwyHFumyFL5gJt *****************************************************

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

————————————————————————————————

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading