3-11-2021. ಬುಧವಾರ.

E-YELLAPUR.COM NEWS.

ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆದ ನೀಟ್ ಪರಿಕ್ಷೆಯಲ್ಲಿ ಧಾರವಾಡದ ಅರ್ಜುನ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವಿಧ್ಯಾರ್ಥಿಗಳು ಅಪೂರ್ವ ಸಾಧನೆ ಮಾಡಿದ್ದಾರೆ. ಈ ಕಾಲೇಜಿನ ವಿಧ್ಯಾರ್ಥಿ ಪ್ರಣೀತ್ ಕಡ್ಲೆ 658/ 720 ಅಂಕ ಗಳಿಸಿ ದೇಶ ಮಟ್ಟದಲ್ಲಿ 2880 Rank ಪಡೆದಿದ್ದಾನೆ.

advt

ಮತ್ತೋರ್ವ ವಿಧ್ಯಾರ್ಥಿ ಸುಜಯ ಬೆಂಡೆ 602/720 ಅಂಕ ಗಳಿಸಿ ಸಾಧನೆ ಮಾಡಿದ್ದಾನೆ. ನೀಟ್ ಫಲಿತಾಂಶದಲ್ಲಿ ಈ ಕಾಲೇಜಿನ ವಿಧ್ಯಾರ್ಥಿ ಪ್ರಣೀತ್ ಕಡ್ಲೆ ಸಾಧನೆಯು ಉತ್ತರ ಕರ್ನಾಟಕ ಭಾಗದಲ್ಲಿ ಗಮನೀಯ ಅಂಶವಾಗಿದೆ. ಪ್ರಣೀತ್ ಕಡ್ಲೆ ಗಳಿಸಿದ ಅಂಕವು ಧಾರವಾಡ ಜಿಲ್ಲೆ ಹಾಗೂ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಂಕವಾಗಿದೆ.

advt

ಸಾಧನೆ ಮಾಡಿದ ವಿಧ್ಯಾರ್ಥಿ ಪ್ರಣೀತ್ ಕಡ್ಲೆ 10 ನೇ ತರಗತಿಯ ವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ್ದಾನೆ. ವಿಧ್ಯಾರ್ಥಿಗಳ ಈ ಸಾಧನೆಗೆ ಅರ್ಜುನ ವಿಜ್ಞಾನ ಪಿ.ಯು. ಕಾಲೇಜಿನ ಆಡಳಿತ ಮಂಡಳಿಯವರು ಹಾಗೂ ಪ್ರಾಂಶುಪಾಲರು, ಉಪನ್ಯಾಕರು, ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.

advt

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/JH4e982fHYEHI2R9vegqPh

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading