11-1-2022- ಮಂಗಳವಾರ.
E-YELLAPUR.COM NEWS
ಯಲ್ಲಾಪುರ
ತಾಲೂಕಿನಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಿತ್ತಿವೆ. ಇಂದು ತಾಲೂಕಿನಲ್ಲಿ 16 ಜನರಿಗೆ ಕೋವಿಡ್ ಸೋಂಕು ಧೃಢಪಟ್ಟಿದೆ. ತಾಲೂಕಿನ ನಂದೊಳ್ಳಿಯಲ್ಲಿ 6 ( ಯಲ್ಲಾಪುರ ನಗರ ಸೇರಿದಂತೆ), ಮಂಚಿಕೇರಿಯಲ್ಲಿ 5, ಕುಂದರಗಿಯಲ್ಲಿ 3, ಕಿರವತ್ತಿ ಹಾಗೂ ಚವತ್ತಿಯಲ್ಲಿ ತಲಾ ಒಬ್ಬರಿಗೆ ಇಂದು ಕೋವಿಡ್ ಸೋಂಕು ಧೃಢಪಟ್ಟಿದೆ.
ADVT
ಇಂದು ಒಬ್ಬ ವ್ಯಕ್ತಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತಾಲೂಕಿನಲ್ಲಿ 27ಸಕ್ರೀಯ ಕೋವಿಡ್ ಪ್ರಕರಣಗಳು ಇವೆ. ಇಂದು 483 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, 1354 ಜನರ ಸ್ವಾಬ್ ಟೆಸ್ಟ್ ಫಲಿತಾಂಶ ಬರಬೇಕಿದೆ. ನಾಳೆ ತಾಲೂಕಿನಲ್ಲಿ 5961 ಡೋಸ್ ಕೋವಿಡ್ ಲಸಿಕೆ ಲಭ್ಯ ಇದೆ. ಇಂದು 111 ಜನರಿಗೆ ಲಸಿಕೆ ನೀಡಲಾಗಿದೆ. ಇಂದು 42 ಡೋಸ್ ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 28 ಡೋಸ್ ಲಸಿಕೆ 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ತಿಳಿಸಿದ್ದಾರೆ.
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
FACEBOOK GROUP – https://www.facebook.com/groups/593852164946589/
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related