29-1-2022. ಶನಿವಾರ.
E-YELLAPUR.COM NEWS
ಯಲ್ಲಾಪುರ.
ತಾಲೂಕಿನಲ್ಲಿ ಶನಿವಾರ 91 ಕೋವಿಡ್ ಸೋಂಕಿನ ಪ್ರಕರಣಗಳು ಧೃಢಪಟ್ಟಿವೆ. ತಾಲೂಕಿನ ವಜೃಳ್ಳಿಯಲ್ಲಿ-24, ನಂದೊಳ್ಳಿ, ಯಲ್ಲಾಪುರದಲ್ಲಿ-12, ಚವತ್ತಿಯಲ್ಲಿ-20, ದೇಹಳ್ಳಿಯಲ್ಲಿ-16, ಕಿರವತ್ತಿಯಲ್ಲಿ-11, ಕುಂದರಗಿಯಲ್ಲಿ-5, ಮಂಚಿಕೇರಿಯಲ್ಲಿ-3 ಜನರಿಗೆ ಸೋಂಕು ಧೃಢಪಟ್ಟಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ADVT
ತಾಲೂಕಿನಲ್ಲಿ 351 ಸಕ್ರೀಯ ಕೋವಿಡ್ ಪ್ರಕರಣಗಳು ಇವೆ. ಇಂದು 15 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 247 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, ಇನ್ನೂ 1325 ಜನರ ಸ್ವಾಬ್ ಟೆಸ್ಟ್ ವರದಿ ಬರಬೇಕಿದೆ.
ಇಂದು 1165 ಜನರಿಗೆ ಎರಡನೇ ಡೋಸ್ ಹಾಗೂ 20 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದೆ. 256 ಜನರಿಗೆ ಮುಂಜಾಗ್ರತಾ ಲಸಿಕೆ ನೀಡಲಾಗಿದೆ ಎಂದು ಮಾಹಿತಿ ನೀಡಲಾಗಿದೆ.
FACEBOOK GROUP – https://www.facebook.com/groups/593852164946589/
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related