30-1-2022. ರವಿವಾರ.
E-YELLAPUR.COM NEWS. ಯಲ್ಲಾಪುರ.
ಶ್ರೀಸ್ವರ್ಣವಲ್ಲೀ ಮಹಾಸಂಸ್ಥಾನದ ಶಾಖಾಮಠವಾದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದ ಆವಾರದಲ್ಲಿ ಭಾನುವಾರ ಬೆಳಿಗ್ಗೆ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು.
ಬೆಳಿಗ್ಗೆ 6.30 ರಿಂದ 9.30 ರ ವರೆಗೆ ನಡೆದ ಶ್ರಮದಾನದಲ್ಲಿ ಪಾಲ್ಗೊಂಡ ಭಕ್ತರು ಶ್ರಮದಾನದ ಮೂಲಕ ದೇವಾಲಯದ ಆವಾರವನ್ನು ಸ್ವಚ್ಛಗೊಳಿಸಿದರು.
ನಂತರ ಆಜಾದಿ ಕಾ ಅಮೃತಮಹೋತ್ಸವದ ಪ್ರಯುಕ್ತ ದೇಶದಲ್ಲಿ ನಡೆಯುತ್ತಿರುವ ಕೋಟಿ ಸೂರ್ಯ ನಮಸ್ಕಾರ ಯಜ್ಞದ ಅಂಗವಾಗಿ ದೇವಾಲಯದ ಆವಾರದಲ್ಲಿ ಸೂರ್ಯ ನಮಸ್ಕಾರ ನಡೆಯಿತು.
ಭಾರತ ಮಾತೆಗೆ ವಂದನೆಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಗದೀಶ ದೀಕ್ಷಿತ, ನರಸಿಂಹ ಗೇರಗದ್ದೆ, ನಾಗೇಂದ್ರ ಕವಾಳೆ, ಜಿ.ಎನ್.ಭಟ್ ತಟ್ಟಿಗದ್ದೆ, ಶ್ರೀನಿವಾಸ ಗಾಂವ್ಕಾರ್, ಗೋಪಾಲಕ್ರಷ್ಣ ಭಟ್, ಪ್ರಕಾಶ ಭಟ್, ಎಸ್.ವಿ.ಭಟ್ ಹುಲಗಾನ್, ಕ್ರಷ್ಣ ಗಾಂವ್ಕಾರ್, ವಿಶ್ವನಾಥ ಭಟ್ ಶೀರ್ಲೆ, ವಾಸುದೇವ ಹೆಗಡೆ,
ADVT
ಸುಧೀಂದ್ರ ಪೈ, ಆದಿತ್ಯ ಗುಡಿಗಾರ್, ಡಿ.ಎನ್.ಹೆಗಡೆ, ಮಾಚಣ್ಣ ಗವೇಗುಳಿ ರಾಜೇಶ ಹೆಗಡೆ ಹಾಗೂ ಭಕ್ತರು, ಗ್ರಾಮಸ್ಥರು, ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಇದ್ದರು.
FACEBOOK GROUP – https://www.facebook.com/groups/593852164946589/
ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related