2-2-2022. ಬುಧವಾರ.
ಯಲ್ಲಾಪುರ.

E-YELLAPUR.COM NEWS. ಯಲ್ಲಾಪುರ ತಾಲೂಕಿನಲ್ಲಿ ಬುಧವಾರ 98 ಜನರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ. ತಾಲೂಕಿನ ನಂದೊಳ್ಳಿ-ಯಲ್ಲಾಪುರದಲ್ಲಿ-36, ಚವತ್ತಿ-9, ದೇಹಳ್ಳಿ-9,ಕಿರವತ್ತಿ-19, ಕುಂದರಗಿ-2,ಮಂಚೀಕೇರಿ-19,ವಜೃಳ್ಳಿ-4 ಇಂದು 28 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾಲೂಕಿನಲ್ಲಿ 331 ಸಕ್ರೀಯ ಕೋವಿಡ್ ಪ್ರಕರಣಗಳಿವೆ. ಇಂದು 119 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, ಇನ್ನೂ 908 ಜನರ ಸ್ವಾಬ್ ಟೆಸ್ಟ್ ವರದಿ ಬರಬೇಕಿದೆ. ಇಂದು 74 ಡೋಸ್ ಕೋವಿಡ್ ಲಸಿಕೆ ಹಾಗೂ 93 ಡೋಸ್ ಮುಂಜಾಗ್ರತಾ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶುಕ್ರವಾರ ವಿದ್ಯುತ್ ವ್ಯತ್ಯಯ.
ತಾಲೂಕಿನ ಕಿರವತ್ತಿಯ 110/11 ಕೆ.ವಿ. ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಫೆ.4 ಶುಕ್ರವಾರ ಯಲ್ಲಾಪುರ ಪಟ್ಟಣ, ಇಡಗುಂದಿ, ವಜೃಳ್ಳಿ,
ನಿಖರ,ನಿರಂತರ,ಸಮಗ್ರ ವರದಿಗಾಗಿ ಓದಿ e-yellapur.com digital news ಬೀಸಗೋಡ್,ಆನಗೋಡ್, ದೇಹಳ್ಳಿ,ಮಾಗೋಡ, ಉಪ್ಪಳೇಶ್ವರ, ಕಣ್ಣೀಘೇರಿ ಮಾರ್ಗಗಳಲ್ಲಿ ಬೆಳಿಗ್ಗೆ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
( ಸಾಂದರ್ಭಿಕ ಬದಲಾವಣೆಗೆ ಒಳಪಟ್ಟಿದೆ )

ನಮ್ಮ E YELLAPUR -FACE BOOK PAGE LIKE ಮಾಡಿ – https://www.facebook.com/eyellapur

FACEBOOK GROUP – https://www.facebook.com/groups/593852164946589/

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.

https://chat.whatsapp.com/L2CReGIOXdX7UXCxXicb4Q

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading