24-2-2022. ಗುರುವಾರ.

E-YELLAPUR.COM NEWS ಯಲ್ಲಾಪುರ.

ಯಲ್ಲಾಪುರ ತಾಲೂಕಿನಲ್ಲಿ ಗುರುವಾರ ಯಾರಿಗೂ ಕೋವಿಡ್ ಸೋಂಕು ಧೃಢಪಟ್ಟಿಲ್ಲ. ಇಂದು 5 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ತಾಲೂಕಿನಲ್ಲಿ 4 ಸಕ್ರೀಯ ಕೋವಿಡ್ ಪ್ರಕರಣಗಳು ಇವೆ. ಇಂದು 130 ಜನರ ಸ್ವಾಬ್ ಟೆಸ್ಟ್ ಮಾಡಲಾಗಿದ್ದು, ಇನ್ನೂ 303 ಜನರ ಸ್ವಾಬ್ಟೆಸ್ಟ್ ವರದಿ ಬರಬೇಕಿದೆ.

ADVT

ಇಂದು 10 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದ್ದು, ಈವರೆಗೆ ತಾಲೂಕಿನಲ್ಲಿ 105920 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಇಂದು 12 ಜನರಿಗೆ ಮುಂಜಾಗ್ರತಾ ಲಸಿಕೆ ನೀಡಲಾಗಿದ್ದು, ಈವರೆಗೆ 2281 ಜನರಿಗೆ ಮುಂಜಾಗ್ರತಾ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ

FACEBOOK GROUP – https://www.facebook.com/groups/593852164946589/

group ಗೆ join ಆಗಿ.

ALD POST….

  • ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
    ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳ ಪ್ರಗತಿ ಕುರಿತು ನಡೆದ ಸಭೆಯ ಅಧ್ಯಕ್ಷೆ ವಹಿಸಿ ಮಾತನಾಡಿದರು.ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡಿದ್ದ ಅರ್ಜಿಗಳ ಕುರಿತಂತೆ ಸಾರ್ವಜನಿಕರಿಗೆ ಅರ್ಜಿಯ ಕುರಿತು ಕೈಗೊಂಡಿರುವ ಕ್ರಮಗಳ ಕುರಿತಂತೆ ತಪ್ಪದೇ ಹಿಂಬರಹ ನೀಡಬೇಕು, ಅರ್ಜಿಗಳ ಕುರಿತಂತೆ ಸೌಲಭ್ಯಗಳನ್ನು ಒದಗಿಸಿದ್ದಲ್ಲಿ ಈ ಬಗ್ಗೆ ಮುಂದಿನ ಪ್ರಜಾಸೇವೆ ಸಭೆಯಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಬೇಕು ಎಂದರು.… Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
  • ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
    ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು ಕದ್ದೊಯ್ದಿದ್ದಾರೆ. ಅರಣ್ಯ ಇಲಾಖೆಯವರು ಈ ಕುರಿತು ಅರಣ್ಯ ಇಲಾಖೆ ಪ್ರಕರಣ ದಾಖಲಿಸಿದ್ದು, ಅಂದಾಜು 44 ಕೆಜಿ ಗಂಧದ ಮರದ ಬುಡಚಿ ಹಾಗೂ 85 ಕೆಜಿ ತಿರುಳಿರದ, ಹಸಿ ಸಿಪ್ಪೆ ಸಹಿತ ಗಂಧದ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಗಂದಧ ಮರ ಕಡಿದ ಆರೋಪಿಗಳು ಯಾರು ಎಂದು ಇನ್ನೂ ಪತ್ತೆಯಾಗಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಪಟ್ಟಣ ವ್ಯಾಪ್ತಿಯಲ್ಲಿಯೇ ಇಂತಹ… Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
  • ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
    ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ, ಶಂಕರ, ಸೂರಜ್, ಕಿರಣ, ನಾಗರಾಜ, ಚಂದ್ರು, ಪವನ್ ಎಂಬುವವರ ವಿರುದ್ಧ ಯಲ್ಲಾಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇವರೆಲ್ಲರೂ ಕೂಲಿ, ಗೌಂಡಿ, ಸೆಂಟ್ರಿಂಗ್ ಕೆಲಸ ನಿರ್ವಹಿಸುವವರಾಗಿದ್ದಾರೆ. ದಾಳಿಯ ಸಂದರ್ಭದಲ್ಲಿ ಆರೋಪಿಗಳಿಂದ 3400 ರೂ ನಗದುಹಣ ಹಾಗೂ ಜೂಜಾಟದ ಪರಿಕರಗಳನ್ನು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಿದ್ದಾರೆ. =================
  • ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
    ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ನರ್ಸರಿ ಎದುರು ಈ ಅಪಘಾತ ಸಂಭವಿಸಿತ್ತು. ಆರೋಪಿ ಕ್ರೂಸರ್ ವಾಹನದ ಚಾಲಕ ಮುಂಡಗೋಡ ತಾಲೂಕಿನ ಅರಿಶಿನಗೇರಿಯ ಅಭಿಷೇಕ ಸಹದೇವ ಹರಸಂಬಿ ಎಂಬಾತ ತನ್ನ ವಾಹನವನ್ನು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಅತೀವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದು, ಲಾರಿಯೊಂದನ್ನು ಓವರ್ ಟೇಕ್ ಮಾಡಿ, ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ಹೋಗುತ್ತಿದ್ದ ಅಂಕೋಲಾ ತಾಲೂಕಿನ ಕಮ್ಮಾಣಿಯ ಕೂಲಿ ಕೆಲಸದ… Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
  • ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
    ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗುತ್ತಿದ್ದು ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 5 ಡಿ.ಎಸ್.ಪಿ, 22 ಪೊಲೀಸ್ ನಿರೀಕ್ಷಕರು, 72 ಪೊಲೀಸ್ ಸಬ್ ಇನ್ಸ್ಪೆಕ್ಟರ್‌ಗಳು, , 125 ಎ.ಎಸ್.ಐ., 1,020 ಪೊಲೀಸ್ ಕಾನ್ಸ್ಟೆಬಲ್‍ಗಳು ಹಾಗೂ 400 ಹೋಮ್‍ಗಾರ್ಡ್, ಸೇರಿದಂತೆ ಅಧಿಕಾರಿ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರೊಂದಿಗೆ 5 ಕೆ.ಎಸ್.ಆರ್.ಪಿ.… Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
  • ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
    ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ ಫಲಕಾರಿಯಾಗಿಲ್ಲ. ಶನಿವಾರ ಅರಣ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಅಗ್ನಿಶಾಮಕ ಇಲಾಖೆಯವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಮೊಸಳೆಯನ್ನು ಹಿಡಿಯಲು ಪ್ರಯತ್ನಿಸಿದ್ದರು. ಆದರೆ ಈ ಪ್ರಯತ್ನ ವ್ಯರ್ಥವಾಗಿತ್ತು. ಮೊಸಳೆಯನ್ನು ಹಿಡಿಯುವ ಕಾರ್ಯಾಚರಣೆಗೆ ವನ್ಯಜೀವಿ ರಕ್ಷಕ ತದಡಿಯ ಅಶೋಕ ನಾಯ್ಕ ಡೇರಿಂಗ್ ತಂಡದವರ ಸಹಕಾರವನ್ನೂ ಪಡೆಯಲಾಗಿತ್ತು. ನಿರಂತರವಾಗಿ ಹುಡುಕಾಟ ನಡೆಸಿದರೂ ಮೊಸಳೆ ಮಾತ್ರ ಪತ್ತೆಯಾಗಿರಲಿಲ್ಲ. ಮೊಸಳೆಯ ಆತಂಕದಿಂದಾಗಿ, ಸಾರ್ವಜನಿಕರ… Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
  • ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
    ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ 30 ಚೀಲದಲ್ಲಿದ್ದ ಅಂದಾಜು 51 ಸಾವಿರ ರೂ ಮೌಲ್ಯದ 15 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ಹಾಗೂ ಟಾಟಾ ಇಂಟ್ರಾ ವಾಹನವನ್ನು ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಶನಿವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ. ಆರೋಪಿಗಳಾದ ಧಾರವಾಡ ಜಿಲ್ಲೆಯ ಕಲಘಟಗಿಯ ಶಾರೂಕ ತಂದೆ ನಜೀರ ಅಹ್ಮದ್ ನೇಸರಗಿ ಹಾಗೂ ಶಾನು ತಂದೆ ರೆಹಮಾನ್ ಯಾದವಾಡ ಎಂಬುವವರು ಪಟ್ಟಣದ… Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
  • ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
    ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು ಉದ್ಘಾಟಿಸಿದ ಬಾಲು ನಾಯಕ ಮಾತನಾಡಿ, ಸ್ವದೇಶಿ ವಸ್ತುಗಳ ಮಾರಾಟ ಯಲ್ಲಾಪುರದಲ್ಲಿ ನಡೆಯುತ್ತಿರುವುದು ಸಂತಸದ ಸಂಗತಿಯಾಗಿದೆ. ನಾವೆಲ್ಲರೂ ಸ್ವದೇಶಿ ವಸ್ತುಗಳನ್ನು ಹೆಚ್ಚು, ಹೆಚ್ಚು ಬಳಸುವ ಮೂಲಕ ಸ್ವದೇಶಿ ಉತ್ಪನ್ನಗಳಿಗೆ ಮತ್ತು ಸ್ವದೇಶಿ ವಸ್ತುಗಳ ಉತ್ಪಾದಕರಿಗೆ ಇನ್ನಷ್ಟು ಪ್ರೋತ್ಸಾಹ ನೀಡಬೇಕು, ಈ ಹಿಂದೆ ಯಲ್ಲಾಪುರದಲ್ಲಿ ನಡೆದ ಹಲಸು ಮೇಳಕ್ಕೆ ಜನರಿಂದ ಭಾರೀ ಸ್ಪಂದನೆ ವ್ಯಕ್ತವಾಗಿತ್ತು. ಈ ಮೇಳಕ್ಕೂ ಸಾರ್ವಜನಿಕರು… Read more: ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
  • ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
    ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25 ನೇ ಸಾಲಿನಲ್ಲಿ ಸಂಘದಲ್ಲಿ 2,17,705 ಲೀ ಹಾಲು ಸಂಗ್ರಹವಾಗಿದ್ದು, ವರದಿ ವರ್ಷದಲ್ಲಿ 3,24,845 ಲೀ ಸಂಗ್ರಹಿಸಿದೆ. ಅಂದರೆ ಹಿಂದಿನ ಸಾಲಿಗಿಂತ 1,07,140 ಲೀ ಹೆಚ್ಚಿಗೆ ಹಾಲು ಸಂಗ್ರಹಿಸಿದಂತಾಗಿದೆ. ಇವುಗಳಲ್ಲಿ ಧಾರವಾಡ ಹಾಲು ಒಕ್ಕೂಟಕ್ಕೆ 3,19,411 ಕೆ.ಜಿ ಹಾಗೂ ಸ್ಥಳೀಯವಾಗಿ 14,737 ಲೀ ಹಾಲು ಮಾರಾಟವಾಗಿದೆ. ವರದಿ ವರ್ಷದಲ್ಲಿ 1,464… Read more: ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
  • ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
    ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್‍ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್ ವ್ಯಾಪ್ತಿಯೊಳಗಿನ ಪ್ರದೇಶಗಳು), ಇಳಿವು ರಸ್ತೆ/ಸಂಚಾರ ದಟ್ಟಣೆ ಪ್ರದೇಶಗಳು, ಸಮುದಾಯ ಸೂಕ್ಷ್ಮ ಪ್ರದೇಶಗಳು ಹಾಗೂ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಡಿಜೆ ಅಥವಾ ಹೆಚ್ಚಿನ ಶಬ್ದ ಸಾಧನಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಯಾವುದೇ ಸಾರ್ವಜನಿಕ ಕಾರ್ಯಕ್ರಮ, ಮೆರವಣಿಗೆ ಅಥವಾ ಆಚರಣೆಯನ್ನು ಆಯೋಜಿಸುವವರು ಅತೀ ಅವಶ್ಯವಿದ್ದಲ್ಲಿ ಪೂರ್ವ… Read more: ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading