27-2-2022. ಭಾನುವಾರ.
E-YELLAPUR.COM NEWS. ಯಲ್ಲಾಪುರ.
ಪಟ್ಟಣದ ಅಡಕೆ ಭವನದಲ್ಲಿ ಭಾನುವಾರ ಸಂತ ಸೇವಾಲಾಲ ಮಹಾರಾಜರ 283 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಿತು. ವಿಜಯಪುರ ಜಿಲ್ಲೆಯ ಸಿಂದಗಿ ಕೆಸರೆಟ್ಟಿಯ ಸೋಮಲಿಂಗ ಸ್ವಾಮೀಜಿಯವರು ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಕಾರ್ಯಕ್ರಮವನ್ನು ಸಚಿವ ಶಿವರಾಮ ಹೆಬ್ಬಾರ್ ಉಧ್ಘಾಟಿಸಿದರು. ಬಂಜಾರಾ ಸಮುದಾಯದ ಪ್ರತಿಭಾವಂತ ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ, ಭಾರತ ಸೇವಾದಳದ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ವಿಜಯ ಮಿರಾಶಿ, ದ್ಯಾಮಣ್ಣ ಬೋವಿವಡ್ಡರ್, ಈಶ್ವರ ರಾಥೋಡ, ರುದ್ರಯ್ಯಾ ಹಿರೇಮಠ, ಸಿ.ಪಿ.ರಾಥೋಡ, ಶಂಕರ ನಾಯಕ ಮುಂತಾದವರು ಇದ್ದರು. ಚಂದ್ರಶೇಖರ ನಾಯಕ ಸ್ವಾಗತಿಸಿದರು. ಗಂಗಾಧರ ಎಸ್.ಪಿ. ನಿರ್ವಹಿಸಿದರು.
ADVT
ಆರ್.ಎಸ್.ಎಸ್.ಸ್ವಯಂಸೇವಕರಿಂದ ಪಥಸಂಚಲನ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಭಾನುವಾರ ಯಲ್ಲಾಪುರ ಪಟ್ಟಣದಲ್ಲಿ ಪಥಸಂಚಲನ ನಡೆಯಿತು. ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಗಣವೇಶ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡರು. ಪಟ್ಟಣದ ವಿವಿಧ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ನಡೆಸಲಾಯಿತು.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ
FACEBOOK GROUP – https://www.facebook.com/groups/593852164946589/
group ಗೆ join ಆಗಿ.
OLD POSTS..
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related