28-2-2022. ಸೋಮವಾರ.
E-YELLAPUR.COM NEWS ಯಲ್ಲಾಪುರ. ಪಟ್ಟಣ ಪಂಚಾಯತಿ ಮಾಸಿಕ ಸರ್ವ ಸಾಮಾನ್ಯ ಸಭೆಯು ಸೋಮವಾರ ಪ.ಪಂ.ಅಧ್ಯಕ್ಷೆ ಸುನಂದಾ ದಾಸ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಎಸ್.ಎಫ್.ಸಿ. ಕುಡಿಯುವ ನೀರಿನ ಯೋಜನೆಯಲ್ಲಿ ಬಾಕಿ ಉಳಿದ ಮೊತ್ತಕ್ಕೆ ಕ್ರಿಯಾ ಯೋಜನೆ ತಯಾರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಪಟ್ಟಣ ಪಂಚಾಯತಿ ನೀರಿನ ಟ್ಯಾಂಕರ್ ಗಳನ್ನು ದುರಸ್ತಿಗೊಳಿಸುವ ಬಗ್ಗೆ ಹಾಗೂ 15ನೇ ಹಣಕಾಸು ಯೋಜನೆ ಮತ್ತು ಅಮೃತ ನಿರ್ಮಲನಗರ ಯೋಜನೆಯ ಅಡಿಯಲ್ಲಿ ಕಾಮಗಾರಿಗಳಿಗೆ ಕರೆಯಲಾದ ಟೆಂಡರ್ ಅನುಮೋದನೆ ನೀಡುವ ಕುರಿತು ಚರ್ಚೆನಡೆಸಲಾಯಿತು.
ತಟ್ಟಿಹಳ್ಳದಿಂದ ಪಟ್ಟಣಕ್ಕೆ ಕುಡಿಯುವ ನೀರು ಕಾಮಗಾರಿಗೆ ಅಂದಾಜು ಪತ್ರಿಕೆಗೆ ಅನುಮೋದನೆ ನೀಡಲಾಯಿತು. ಪಟ್ಟಣದ ವಿವಿದೆಡೆ ಅಳವಡಿಸಲಾದ ಬೀದಿ ದೀಪಗಳ ವಿಷಯದ ಕುರಿತು ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು.
ADVT
ಸ್ಥಾಯಿ ಸಮೀತಿ ಅಧ್ಯಕ್ಷರಾಗಿ ಆದಿತ್ಯ ಗುಡಿಗಾರ್ ಆಯ್ಕೆ.
ಸಭೆಯಲ್ಲಿ ಪಟ್ಟಣ ಪಂಚಾಯತಿ ನೂತನ ಸ್ಥಾಯಿ ಸಮೀತಿಯನ್ನು ರಚಿಸಲಾಯಿತು. ಸ್ಥಾಯಿ ಸಮೀತಿಯ ನೂತನ ಅಧ್ಯಕ್ಷರಾಗಿ ಆದಿತ್ಯ ಗುಡಿಗಾರ್ ಆಯ್ಕೆಯಾದರು. ಗ್ರಾಮದೇವಿನಗರದ ಸದಸ್ಯರಾದ ಇವರು ಕ್ರಿಯಾಶೀಲ ಸದಸ್ಯರೆಂದೇ ಗುರುತಿಸಿಕೊಂಡಿದ್ದಾರೆ. ತಮ್ಮ ವಾರ್ಡಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿರುವ ಇವರು, ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಸಕ್ರೀಯರಾಗಿ ಕಾರ್ಯನಿರ್ವಹಿಸುತ್ತಿದ್ದು, ವಿವಿಧ ಹಿಂದೂಪರ ಸಂಘಟನೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಯಲ್ಲಾಪುರ ಪಟ್ಟಣದ ಪ್ರಸಿದ್ಧ ಬಿಕ್ಕು ಗುಡಿಗಾರ ಕುಟುಂಬದವರಾದ ಇವರು ಕಾಷ್ಠ ಶಿಲ್ಪ ರಚನೆ ಹಾಗೂ ಅಪರೂಪದ ಕಲಾ ನೈಪುಣ್ಯತೆ ಹೊಂದಿದ್ದಾರೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebo ok.com/eyellapur
ನಮ್ಮ
FACEBOOK GROUP – https://www.facebook.com/groups/593852164946589/
group ಗೆ join ಆಗಿ.
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026 ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation