28-2-2022. ಸೋಮವಾರ.
E-YELLAPUR.COM NEWS ಯಲ್ಲಾಪುರ.
ಜಿಲ್ಲೆಯಲ್ಲಿ ಅತೀ ಹೆಚ್ಚು ಮಳಿಗೆಗಳನ್ನು ಹೊಂದಿರುವ ಸುಪ್ರಸಿದ್ಧ ಗೃಹೋಪಯೋಗಿ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮಾರಾಟ ಮಳಿಗೆಯಾದ ಮಿಲನ್ ಎಂಟರ್ ಪ್ರೈಸಸ್ ಅವರ ನೂತನ ಶಾಖೆಯು ಯಲ್ಲಾಪುರ ನಗರದಲ್ಲಿ ಶುಭಾರಂಭಗೊಳ್ಳಲಿದೆ. ಪಟ್ಟಣದ ಕೆ.ಬಿ.ರಸ್ತೆಯ ತಾಲೂಕಾ ಕಚೇರಿಯ ಎದುರು ನೂತನ ಶಾಖೆ ತೆರೆಯಲಾಗಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ಶುಭಾರಂಭಗೊಳ್ಳಲಿದೆ. ಕಡಿಮೆ ದರದಲ್ಲಿ ಪ್ರಸಿದ್ಧ ಬ್ರಾಂಡ್ ಗಳ ಉತ್ಪನ್ನಗಳು ಲಭ್ಯ ಇವೆ. ಆಕರ್ಷಕ ಕೊಡುಗೆಗಳು ಲಭ್ಯ ಇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಯಲ್ಲಾಪುರಕ್ಕೆ ಭೇಟಿ ನೀಡಿದ ಜಿ.ಪಂ.ಸಿ.ಒ ಪ್ರಿಯಾಂಗಾ ಎಂ.
E-YELLAPUR.COM NEWS. ಯಲ್ಲಾಪುರ. ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ ಅವರು ಸೋಮವಾರ ಯಲ್ಲಾಪುರ ತಾಲೂಕಿನ ವಿವಿಧ ಭಾಗಗಳಿಗೆ ಭೇಟಿ ನೀಡಿದರು. ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿಗೃಹದಲ್ಲಿ ಕೆಲಕಾಲ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಾನಾ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಿದರು. ಜಲಜೀವನ ಮಷಿನ್ ಹಾಗೂ ನರೇಗಾ ಯೋಜನೆಗಳ ಕಾಮಗಾರಿಗಳ ಪರಿಶೀಲನೆ ನಡೆಸಿದರು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebo ok.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
YouTube Channel –https://youtube.com/channel/UCl9HLpwN7rGV0dyzYruwkFw
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026 ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation