19-3-2022. ಶನಿವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ 2022-23ನೇ ಸಾಲಿಗೆ ವಸತಿ ಸಹಿತ ಹಾಗೂ ವಸತಿ ರಹಿತ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. 5 ರಿಂದ 9 ನೇ ತರಗತಿಯ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದ್ದು, ಸ್ಥಳೀಯ ವಿಧ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಲು ಕೋರಲಾಗಿದೆ.

ADVT

ಸ್ಥಳೀಯ ವಿಧ್ಯಾರ್ಥಿಗಳ ಅನುಕೂಲಕ್ಕಾಗಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4.30ರ ವರೆಗೆ ತರಗತಿಗಳು ನಡೆಯಲಿದ್ದು, ಇಡಗುಂದಿಯಿಂದ ಶಾಲೆಗೆ ವಾಹನ ವ್ಯವಸ್ಥೆ ಹಾಗೂ ಮಧ್ಯಾಹ್ನ ಊಟದ ವ್ಯವಸ್ಥೆ ಇದೆ.

ADVT

ಈ ಶಾಲೆಯು ಗ್ರಾಮೀಣ ಭಾಗದಲ್ಲಿ ಇರುವುದರಿಂದ ವಿಧ್ಯಾರ್ಥಿಗಳಿಗೆ ಮುಂದಿನ ಹಂತದ ಶಿಕ್ಷಣದಲ್ಲಿ ಗ್ರಾಮೀಣ ಕ್ರಪಾಂಕಕ್ಕೆ ಮೀಸಲಾತಿ ಅನುಕೂಲ, ಶಾಲೆಯಲ್ಲಿ ಅನುಭವಿ ಅಧ್ಯಾಪಕ ವೃಂದ, ವ್ಯವಕ್ತಿತ್ವ ವಿಕಸನ ತರಬೇತಿ, ಕ್ರೀಡೆ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ

ADVT

ಪ್ರೋತ್ಸಾಹ, ಕಂಪ್ಯೂಟರ್, ವಿಜ್ಞಾನ ಪ್ರಯೋಗಾಲಯ ಹಾಗೂ ಇಂಗ್ಲೀಷ ಕಲಿಕೆಗೆ ಆಂಗ್ಲ ಭಾಷಾ ಪ್ರಯೋಗಾಲಯ, ಕನ್ನಡ ಮಾಧ್ಯಮದಿಂದ ಬಂದ ಮಕ್ಕಳಿಗೆ ಇಂಗ್ಲೀಷ್ ಕಲಿಕಾ ವ್ಯವಸ್ಥೆ,

ADVT

ಒಂದೇ ಸೂರಿನ ಅಡಿಯಲ್ಲಿ ಸಮಗ್ರ ಶಿಕ್ಷಣ ಮುಂತಾದ ಹಲವು ವಿಶೇಷ ಅನುಕೂಲತೆಗಳನ್ನು ಕಲ್ಪಿಸಲಾಗಿದೆ ಎಂದು ಸ್ನೇಹಸಾಗರ ಶಿಕ್ಷಣ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರವೇಶಕ್ಕಾಗಿ ಶಾಲಾ ಕಚೇರಿಯ ಸಂಪರ್ಕ ಸಂಖ್ಯೆ ; 9449067601, 9449067602

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading