19-3-2022. ಶನಿವಾರ.
ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.
ತಾಲೂಕಿನ ಹುಲೇಕೋಣೆಯಲ್ಲಿ ಶುಕ್ರವಾರ ರಾತ್ರಿ ಮಾರುತಿ ಪ್ರತಾಪ ಯಕ್ಷಗಾನ ಬಯಲಾಟ ನಡೆಯಿತು. ಹುಲೇಕೋಣೆಯ ವೆಂಕಟ್ರಮಣ ಭಟ್ಟ ಹಾಗೂ ಗ್ರಾಮಸ್ಥರು ಈ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಿದ್ದರು. ಯಕ್ಷಗಾನ ಪ್ರದರ್ಶನಕ್ಕೂ ಮೊದಲು ನಡೆದ ಸಭಾ ಕಾರ್ಯಕ್ರಮವನ್ನು ಗಣ್ಯರು ಉಧ್ಘಾಟಿಸಿದರು.
advt
ಸಭೆಯಲ್ಲಿ ಹಿರಿಯರಾದ ಗಣಪತಿ ಭಟ್ಟ ಗೇರಗದ್ದೆ, ಎಲ್.ಎಸ್.ಎಂ.ಪಿ.ಸೊಸೈಟಿಯ ಅಧ್ಯಕ್ಷ ನಾಗರಾಜ ಕವಡಿಕೆರೆ,ಪ್ರಮುಖರಾದ ಎಲ್.ಪಿ. ಭಟ್ಟ ಗುಂಡ್ಕಲ್, ನರಸಿಂಹ ಭಟ್ಟ ಗುಂಡ್ಕಲ್, ಶಿವರಾಮ ಭಟ್ಟ ಬೆಳಖಂಡ, ಶ್ರೀಧರ ಭಟ್ಟ, ಗೋಪಾಲಕೃಷ್ಣ ಭಟ್ಟ ಹುಲೇಕೋಣೆ, ಸುಬ್ರಾಯ ಭಟ್ಟ, ವೆಂಕಟ್ರಮಣ ಭಟ್ಟ ಚಂದಗುಳಿ ಮುಂತಾದವರು ಇದ್ದರು.
advt
ಸಂಘಟಕ ವೆಂಕಟ್ರಮಣ ಭಟ್ಟ ಅವರನ್ನು ಸನ್ಮಾನಿಸಲಾಯಿತು.
ನಂತರ ನಡೆಯ ಮಾರುತಿ ಪ್ರತಾಪ ಯಕ್ಷಗಾನ ಪ್ರಸಂಗದಲ್ಲಿ ಹಿಮ್ಮೇಳದಲ್ಲಿ ಭಾಗವತರಾಗಿ ರಾಘವೇಂದ್ರಾಚಾರ್ಯ ಜನ್ಸಾಲೆ, ಮೃದಂಗವಾದಕರಾಗಿ ಗಣಪತಿ ಭಾಗ್ವತ್ ಕವಾಳೆ, ಚಂಡೆವಾದಕರಾಗಿ ಗಣೇಶ ಗಾಂವ್ಕಾರ್ ಭಾಗವಹಿಸಿದ್ದರು.
advt
ಮುಮ್ಮೇಳದಲ್ಲಿ ಪಾತ್ರಧಾರಿಗಳಾಗಿ ಗಣಪತಿ ಹೆಗಡೆ ತೋಟಿಮನೆ, ಭಾಸ್ಕರ ಗಾಂವ್ಕಾರ್ ಬಿದ್ರೇಮನೆ, ಅಶೋಕ ಭಟ್ಟ ಸಿದ್ದಾಪುರ, ಸದಾಶಿವ ಮಲವಳ್ಳಿ, ಚಂದ್ರಹಾಸ ಗೌಡ ಹೊಸಪಟ್ಟಣ, ಶ್ರೀಧರ ಭಟ್ಟ ಕಾಸರಕೋಡ, ಶ್ರೀಧರ ಅಣಲಗಾರ, ದೀಪಕ್ ಕುಂಕಿ ಮುಂತಾದವರು ವಿವಿಧ ಪಾತ್ರಗಳನ್ನು ನಿರ್ವಹಿಸಿದರು.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related