21-3-2022. ಸೋಮವಾರ.

ಇ-ಯಲ್ಲಾಪುರ ಡಾಟ್ ಕಾಂ ನ್ಯೂಸ್.

ಯಲ್ಲಾಪುರ ಪಟ್ಟಣದ ವೈ.ಟಿ.ಎಸ್.ಎಸ್ ಪದವಿಪೂರ್ವ ಕಾಲೇಜಿನ ಪ್ರಥಮ ಕಲಾ ವಿಭಾಗದ ವಿದ್ಯಾರ್ಥಿ ಬಾಬು ಜಾನು ಪಾಂಡ್ರಮಿಸೆ ಮಾ.28ರಿಂದ 31ರವರೆಗೆ ಒಡಿಸ್ಸಾದ ಭುವನೇಶ್ವರದಲ್ಲಿ ನಡೆಯಲಿರುವ 20ನೇ ನ್ಯಾಷನಲ್ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್-22 ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾನೆ.

ADVT

ಬೆಂಗಳೂರಿನಲ್ಲಿ ಮಾ.14, 15ರಂದು ನಡೆದ ರಾಜ್ಯ ಮಟ್ಟದ ಅಂಗವಿಕಲರ ಕ್ರೀಡಾಕೂಟದಲ್ಲಿ ಭಾಗವಹಿಸಿ ಉದ್ದ ಜಿಗಿತ, ಎತ್ತರ ಜಿಗಿತ, 200ಮೀ ಓಟ, 400ಮೀ ಓಟದಲ್ಲಿ ಈತನು ವಿಜೇತನಾಗಿದ್ದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ADVT

ವಿದ್ಯಾರ್ಥಿಯ ಸಾಧನೆಗೆ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರವಿಕುಮಾರ್ ಶಾನಭಾಗ, ಕಾರ್ಯದರ್ಶಿ ರಾಜೇಂದ್ರಪ್ರಸಾದ ಬಲವಂತ ಭಟ್ಟ,

ADVT

ಆಡಳಿತ ಮಂಡಳಿಯ ಎಲ್ಲ ಪದಾಧಿಕಾರಿಗಳು, ಸದಸ್ಯರು ಹಾಗೂ ಕಾಲೇಜಿನ ಪ್ರಾಂಶುಪಾಲರಾದ ವಾಣಿಶ್ರೀ ಹೆಗಡೆ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading