31-3-2022. ಗುರುವಾರ.

ಶುಭಕೃತ್ ನಾಮ ಸಂವತ್ಸರದ ಯುಗಾದಿ ಉತ್ಸವದ ಜಾಗೃತಿಗಾಗಿ ಯಲ್ಲಾಪುರದಲ್ಲಿ ನಡೆದ ಬೃಹತ್ ಬೈಕ್ ರ‍್ಯಾಲಿಯ ಝಲಕ್..

E-YELLAPUR.COM NEWS

ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆ ಹಾಗೂ ಬೀಸಿದ ಗಾಳಿಗೆ ಅಪಾರ ಹಾನಿಯಾದ ತಾಲೂಕಿನ ಉಮ್ಮಚಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಯಲ್ಲಾಪುರ ತಾಲೂಕಾ ತೋಟಗಾರಿಕಾ ಇಲಾಖೆಯ ಅಧಿಕಾರಿ ಹೀನಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ADVT

ತೆಂಗು ಮತ್ತು ಅಡಿಕೆ ಮರಗಳು ನೆಲಕ್ಕುರುಳಿ ಅಪಾರ ಹಾನಿಗೀಡಾದ ಉಮ್ಮಚ್ಗಿ ಪಂಚಾಯತ ವ್ಯಾಪ್ತಿಯ ತೋಟದ ಕಲ್ಲಳ್ಳಿ ಹಾಗೂ ಇತರ ಕೆಲವು ಪ್ರದೇಶಗಳಿಗೆ ಭೆಟಿ ನೀಡಿದ ಅವರು,

ADVT

ನಂತರ ಹದಿನೈದಕ್ಕೂ ಹೆಚ್ಚು ತೆಂಗಿನ ಮರಗಳನ್ನು ಕಳೆದುಕೊಂಡ ಗ್ರಾಮದ ಉದಯ ಗೋಪಾಲ ಭಟ್ಟ ಅವರ ತೋಟದಲ್ಲಿ ಆದ ಹಾನಿಯನ್ನು ವೀಕ್ಷಿಸಿದರು.

ADVT

ಹಾನಿಯ ವಿವರವನ್ನು ಮೇಲಧಿಕಾರಿಗಳಿಗೆ ಕಳಿಸುವುದಾಗಿ ಅವರು ತಿಳಿಸಿದರು.

ADVT

ಓಸಿ ಮಟಕಾ ಆಡುತ್ತಿದ್ದವರ ಮೇಲೆ ಪ್ರಕರಣ ದಾಖಲು.

ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಮದ್ನೂರು ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಸಿ ಮಟಕಾ ಆಡುತ್ತಿದ್ದ ಆರೋಪದಲ್ಲಿ ಮಹ್ಮದ್ ಅಲಿ ಶೇಕ್ ಹಾಗೂ ರಾಮಚಂದ್ರ ರಗಟೆ ಎಂಬುವವರ ಮೇಲೆ ಪ್ರಕರಣ ದಾಖಲಾಗಿದೆ. ಆರೋಪಿಗಳಿಂದ ನಗದು ಹಣ ರೂ 4780 ಹಾಗೂ ಇತರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading