
18-5-2022. ಬುಧವಾರ.

E-YELLAPUR.COM NEWS ಯಲ್ಲಾಪುರ.
ಯಲ್ಲಾಪುರ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಸತ್ಯಸಾಯಿ ಸೇವಾ ಕ್ಷೇತ್ರವನ್ನು ಬುಧವಾರ ಲೋಕಾರ್ಪಣೆಗೊಳಿಸಲಾಯಿತು.
ADVT

ADVT


ADVT

ADVT

ನಾಳೆ ಫಲಿತಾಂಶ.
ಗುರುವಾರ SSLC ಪರಿಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 1 ಗಂಟೆಯ ನಂತರ ವೆಬ್ ಸೈಟ್ ನಲ್ಲಿ ಹಾಗೂ ಶಾಲೆಯಲ್ಲಿ ಫಲಿತಾಂಶ ಲಭ್ಯವಾಗಲಿದೆ. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ ಗಳಿಗೆ SMS ಮೂಲಕ ಫಲಿತಾಂಶ ಲಭ್ಯವಾಗಲಿದೆ.
ADVT

ಕಾರು-ಬೈಕ್ ಢಿಕ್ಕಿ.
ADVT

ADVT

ಬೈಕ್ ಸವಾರಿ ಮಾಡುತ್ತಿದ್ದ ಯುವತಿ ಗಾಯಗೊಂಡಿದ್ದು, ಕಾರು ಚಾಲಕನ ವಿರುದ್ಧ ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ADVT



ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/





