19-5-2022. ಗುರುವಾರ.

E-YELLAPUR.COM NEWS

ಬೆಂಗಳೂರು. ; 2022 ನೇ ಸಾಲಿನ ಎಸ್.ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಪ್ರಕಟಿಸಿದ್ದಾರೆ.

ಈ ಬಾರಿ ದಾಖಲೆಯ 85.63% ಫಲಿತಾಂಶ ದಾಖಲಾಗಿದೆ. ಶೆ.85.63ರಷ್ಟು ಬಾಲಕಿಯರು, ಶೆ.81.30 ರಷ್ಟು ಬಾಲಕರು ಉತ್ತೀರ್ಣರಾಗಿದ್ದು

, ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರಿಕ್ಷೆಗೆ ಹಾಜರಾದ 853436 ವಿದ್ಯಾರ್ಥಿಗಳಲ್ಲಿ ಒಟ್ಟೂ 7,30,881 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

145 ವಿದ್ಯಾರ್ಥಿಗಳು 625/625 ಅಂಕ ಪಡೆದಿದ್ದಾರೆ. 309 ವಿದ್ಯಾರ್ಥಿಗಳು 624 ಅಂಕ ಪಡೆದಿದ್ದಾರೆ.

ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. 21 ಶಾಲೆಗಳು ಶೂನ್ಯ ಫಲಿತಾಂಶ ದಾಖಲಿಸಿವೆ. ಪೂರಕ ಪರಿಕ್ಷೆ ಜೂನ್ 27ರಂದು ನಡೆಯಲಿದೆ ಎಂದು ಸಚಿವರು ತಿಳಿಸಿದರು.

ಶಿರಸಿಯ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಚಿರಾಗ್ ಮಹೇಶ ನಾಯ್ಕ 625/625 ಅಂಕ ಪಡೆದಿದ್ದಾನೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading