20-5-2022. ಶುಕ್ರವಾರ.
E-YELLAPUR.COM NEWS ಯಲ್ಲಾಪುರ
ಯಲ್ಲಾಪುರ ತಾಲೂಕಿನ ನಂದೊಳ್ಳಿಯ ಸರ್ಕಾರಿ ಪ್ರೌಢಶಾಲೆಯು ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆಯನ್ನು ನಿರ್ಮಿಸಿದೆ
ADVT
ಈ ಶಾಲೆಯ ಯಶಸ್ ಮಹೇಶ ಭಾಗ್ವತ ಪ್ರತಿಶತ 99.68 ಅಂಕ ಗಳಿಸಿ ಶಾಲೆಗೆ ಹಾಗೂ ತಾಲೂಕಿಗೆ ಪ್ರಥಮ ಮತ್ತು ರಾಜ್ಯಕ್ಕೆ ತೃತಿಯ ಸ್ಥಾನವನ್ನು ಪಡೆದು ಸಾಧನೆ ಮಾಡಿದ್ದಾನೆ.
ADVT
ಇದೇ ಶಾಲೆಯ ಮೇಧಾ ದತ್ತಾತ್ರಯ ಹೆಗಡೆ, ಶ್ರೀಮಾತಾ ಅನಂತ ಭಟ್ಟ, ಶ್ರೀಲಕ್ಷ್ಮೀ ವೆಂಕಟ್ರಮಣ ಭಟ್ಟ ಇವರು
ADVT
ಪ್ರತಿಶತ 99,04 ಅಂಕ ಗಳಿಸಿ ಶಾಲೆಗೆ ದ್ವಿತೀಯ, ತಾಲೂಕಿಗೆ ಐದನೇ ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.
ADVT
ADVT
ಇತರ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿ, ಶಾಲೆಗೆ “ಎ” ಗ್ರೇಡ ಫಲಿತಾಂಶ ತಂದಿದ್ದಾರೆ.
ADVT
ಈ ಎಲ್ಲ ಮಕ್ಕಳ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ, ಶಿಕ್ಷಕ ವೃಂದ, ಸಿಂಬ್ಬಂದಿ ವರ್ಗ,ಎಸ್.ಡಿ.ಎಂ.ಸಿ, ಮತ್ತು ಪಾಲಕ-ಪೋಷಕರು ಅಭಿನಂದಿಸಿದ್ದಾರೆ.
ADVT
ಕಿರವತ್ತಿ ಪಬ್ಲಿಕ್ ಶಾಲೆಗೆ ಗೋವಿಂದಪ್ಪ ಪ್ರಥಮ.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಯಲ್ಲಾಪುರ ತಾಲೂಕಿನ ಕಿರವತ್ತಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿ ಗೋವಿಂದಪ್ಪ ಲಮಾಣಿ 625ಕ್ಕೆ 618 ಅಂಕ ಪಡೆದು ಪ್ರಥಮ ಸ್ಥಾನ,
ADVT
ಪಾಂಡುರಂಗ ರಾಮು ಬರಾಗಡೆ-592 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ರುಕ್ಮಿಣಿ ದೋಯ್ಪುಡೆ 577 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related