21-5-2021 ಶನಿವಾರ.
E-YELLAPUR.COM NEWS ಯಲ್ಲಾಪುರ.
ಜಿಲ್ಲಾಪಂಚಾಯತಿ ಉತ್ತರಕನ್ನಡ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ ಇವುಗಳ ಸಂಯುಕ್ತ ಆಶ್ರಯದಲ್ಲಿ ಜಲಜೀವನ ಮಿಷನ್ ಯೋಜನೆಯ ಅಡಿಯಲ್ಲಿ
ADVT
ಯಲ್ಲಾಪುರ,ಶಿರಸಿ,ಸಿದ್ದಾಪುರ,ಮುಂಡಗೋಡ,ಹಳಿಯಾಳ,ಜೋಯ್ಡಾ,ದಾಂಡೇಲಿ ತಾಲೂಕುಗಳ ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು
ADVT
ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಶಾಖಾಧಿಕಾರಿಗಳಿಗೆ ತಾಂತ್ರಿಕ ತರಬೇತಿ ಕಾರ್ಯಾಗಾರವು ಪಟ್ಟಣದ ಅಡಕೆ ಭವನದಲ್ಲಿ ಶನಿವಾರ ನಡೆಯಿತು.
ADVT
ಜೆ.ಎ.ಎಂ.ಯೋಜನೆಯ ಅನುಷ್ಠಾನ ಹಾಗೂ ವಿವಿಧ ತಾಂತ್ರಿಕ ಸಲಹೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳು ತರಬೇತಿ ನೀಡಿದರು. ಮುಖ್ಯ ತರಬೇತುದಾರರಾಗಿ ಆಗಮಿಸಿದ್ದ ನಿವೃತ್ತ ಅಧೀಕ್ಷಕರಾದ ಬೆಂಗಳೂರಿನ ಚಂದ್ರಶೇಖರ ಮಾಸಗುಪ್ಪಿ ಮಾತನಾಡಿದರು.
ADVT
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜನೀಯರ್ ಪ್ರಕಾಶ, ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾನವ ಸಂಪನ್ಮೂಲ ಅಭಿವೃದ್ಧಿ ಸಮಾಲೋಚಕ ಜಗದೀಶ ಮುಂತಾದವರು ಇದ್ದರು.
ADVT
ADVT
ಜಲೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು. ಯಲ್ಲಾಪುರ ತಾಲೂಕಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್ ಸೇರಿದಂತೆ
ADVT
7 ತಾಲೂಕುಗಳ ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳು, ಪಿಡಿಒಗಳು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಶಾಖಾಧಿಕಾರಿಗಳು ಇದ್ದರು.
ADVT
ರಾಜ್ಯ ಮಟ್ಟದ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625ಕ್ಕೆ 623 ಅಂಕ ಪಡೆದು ರಾಜ್ಯ ಮಟ್ಟದ ಸಾಧನೆ ಮಾಡಿದ ಯಲ್ಲಾಪುರ ತಾಲೂಕಿನ ನಂದೊಳ್ಳಿ ಸರ್ಕಾರಿ ಪ್ರೌಢ ಶಾಲೆಯ ಯಶಸ್ ಭಾಗ್ವತ್ ಹಾಗೂ ಹಿತ್ಲಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಿಂಚನಾ ಹೆಗಡೆಯವರನ್ನು ಶಿಕ್ಷಣ ಇಲಾಖೆಯ ಪರವಾಗಿ ಕ್ಷೇತ್ರಶಿಕ್ಷಣಾಧಿಕಾರಿ ಎನ್.ಆರ್.ಹೆಗಡೆ ಹಾಗೂ ಅಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಷಣ್ಮುಖ ಹೆಗಡೆ ಹಾಗೂ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಇದ್ದರು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ. https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebo ok.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026 ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation