31-5-2022. ಮಂಗಳವಾರ.
E-YELLAPUR.COM NEWS ಯಲ್ಲಾಪುರ.
ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸುವ ಮೂಲಕ ತಂಬಾಕು ನಿಷೇಧ ದಿನಾಚರಣೆಯನ್ನು ಸಾರ್ಥಕಗೊಳಿಸೋಣ ಎಂದು ತಾಲೂಕಾ ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಸಿವಿಲ್ ನ್ಯಾಯಾಧೀಶರಾದ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ್ ಹೇಳಿದರು.
ADVT
ಅವರು ಯಲ್ಲಾಪುರ ಪಟ್ಟಣದ ತಾಲೂಕ ಆಸ್ಪತ್ರೆಯ ಸಭಾಭವನದಲ್ಲಿ ಮಂಗಳವಾರ ನಡೆದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,
ADVT
ಯುವ ಜನತೆ ದುಷ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಬೇಕು ಎಂದರು. ತಾಲೂಕಾ ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ADVT
ತಾಲೂಕಾ ವಕೀಲರ ಸಂಘದ ಅಧ್ಯಕ್ಷ ಆರ್.ಕೆ.ಭಟ್ಟ ತಂಬಾಕು ನಿಷೇದ ದಿನಾಚರಣೆಯ ಕುರಿತು ಮಾತನಾಡಿದರು.
ADVT
ತಾಲೂಕಾ ಆಸ್ಪತ್ರೆಯ ತಜ್ಞ ವೈದ್ಯೆ ಡಾ.ಸೌಮ್ಯಾ ಕೆ.ವಿ. ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ವಿಶೇಷ ಉಪನ್ಯಾಸ ನೀಡಿದರು.
ADVT
ಸಹಾಯಕ ಸರ್ಕಾರಿ ಅಭಿಯೋಜಕಿ ಜೀನತ್ ಭಾನು ಶೇಕ್ ಮಾತನಾಡಿದರು. ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಟಿ.ಭಟ್ಟ ಸ್ವಾಗತಿಸಿ, ನಿರ್ವಹಿಸಿದರು.
ADVT
ತಾಲೂಕಾ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಮತ್ತು
ADVT
ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಿತು. ವಕೀಲರು,
ADVT
ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related