31-5-2022. ಮಂಗಳವಾರ.

E-YELLAPUR.COM NEWS ಯಲ್ಲಾಪುರ

ಕಳೆದ 15 ವರ್ಷಗಳಿಂದ ಯಲ್ಲಾಪುರ ತಾಲೂಕಿನ ನಂದೊಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಇಂದಿರಾ ನಾಯಕ ಅವರು ವಯೋನಿವೃತ್ತಿಯಾದ ಹಿನ್ನೆಲೆಯಲ್ಲಿ ಮಂಗಳವಾರ ಅವರನ್ನು ನಂದೊಳ್ಳಿ ಶಾಲೆಯಲ್ಲಿ ಸನ್ಮಾನಿಸಿ ಗೌರವಿಸಿ, ಬೀಳ್ಕೊಡಲಾಯಿತು.

ADVT

ಬೀಳ್ಕೊಡುಗೆ ಕಾರ್ಯಕ್ರಮವನ್ನು ನಂದೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ನರಸಿಂಹ ಕೋಣೆಮನೆ ಉದ್ಘಾಟಿಸಿ ಮಾತನಾಡಿದರು. ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ವಿನಾಯಕ ಭಟ್ಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದಿದ್ದರು.

ADVT

ಶಾಲಾ ಅಭಿವೃದ್ಧಿ ಸಮೀತಿಯವರು,ಶಿಕ್ಷಕರು,ಗ್ರಾಮಸ್ಥರು, ಸಾರ್ವಜನಿಕರು ಇಂದಿರಾ ನಾಯಕ ಹಾಗೂ ಬೀರಣ್ಣಾ ನಾಯಕ ಮೊಗಟಾ ದಂಪತಿಯನ್ನು ಸನ್ಮಾನಿಸಿದರು.

ADVT

ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ನಾಯಕ, ತಾಲೂಕಾ ಅಧ್ಯಕ್ಷ ಆರ್.ಆರ್.ಭಟ್ಟ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಶ್ರೀರಾಮ ಹೆಗಡೆ, ನಿವೃತ್ತ ಪ್ರಾಚಾರ್ಯ ಬೀರಣ್ಣ ನಾಯಕ ಮೊಗಟಾ,

ADVT

ಪತ್ರಕರ್ತರಾದ ಜಿ.ಎನ್.ಭಟ್.ತಟ್ಟಿಗದ್ದೆ, ಶ್ರೀಧರ ಅಣಲಗಾರ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮೀನಾಕ್ಷಿ ಭಟ್ಟ, ಸದಸ್ಯರಾದ ಟಿ.ಆರ್.ಹೆಗಡೆ ತೊಂಡೆಕೆರೆ,

ADVT

ನಾಗರತ್ನಾ ನಾಯ್ಕ, ಭವಾನಿ ಸಿದ್ದಿ, ಕಮಲಾ ಸಿದ್ದಿ, ಸ್ಥಳಿಯರಾದ ಎಂ.ಎನ್.ಭಟ್ಟ, ಶಿವಾನಂದ ನಾಯ್ಕ, ಮಾದೇವ ನಾಯ್ಕ ಮುಂತಾದವರು ಇದ್ದರು.

ADVT

ಶಿಕ್ಷಕ ಅಮಿತ ಚಹ್ವಾಣ ನಿರೂಪಿಸಿದರು. ಶಿಕ್ಷಕ ಭಾಸ್ಕರ ನಾಯ್ಕ ಸ್ವಾಗತಿಸಿ, ವಂದಿಸಿದರು.

ADVT

ADVT

ADVT

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q

ನಮ್ಮ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/593852164946589/

group ಗೆ join ಆಗಿ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading