7-6-2022.ಮಂಗಳವಾರ.
E-YELLAPUR.COM NEWS ಯಲ್ಲಾಪುರ.
ವಿಶ್ವ ಪರಿಸರದ ದಿನಾಚರಣೆಯ ಅಂಗವಾಗಿ ಯಲ್ಲಾಪುರ ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಮಂಗಳವಾರ ಸ್ವರ್ಣವಲ್ಲೀ ಮಹಾ ಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿಯವ ಸಾನ್ನಿಧ್ಯದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.
ಬಿಲ್ವ ಪತ್ರೆ ಗಿಡ ನೆಡುವ ಮೂಲಕ ಸ್ವಾಮೀಜೀಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇಡಗುಂದಿ ವಲಯ ಅರಣ್ಯಧಿಕಾರಿ ಪ್ರಸಾದ ಪೆಡ್ನೇಕರ್ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು, ಗ್ರಾಮಸ್ಥರು, ಸಾರ್ವಜನಿಕರು ಇದ್ದರು.
ADVT
ಜನಜಾಗೃತಿ ಸಮಾವೇಶದ ಸಮಾಲೋಚನಾ ಸಭೆ.
E-YELLAPUR.COM NEWS ಯಲ್ಲಾಪುರ.
ಬೇಡ್ತಿ ಮತ್ತು ವರದಾ ನದಿ ಜೋಡಣೆ ಮತ್ತು ಉದ್ದೇಶಿತ ನದಿ ತಿರುವು ಯೋಜನೆಯನ್ನು ವಿರೋಧಿಸಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ
ADVT
ತಾಲೂಕಿನ ಮಂಚಿಕೇರಿಯಲ್ಲಿ ಜೂ.14ರಂದು ನಡೆಯಲಿರುವ ಜನಜಾಗೃತಿ ಸಮಾವೇಶದ ಕುರಿತು ಸಮಾಲೋಚನಾ ಸಭೆಯು ಟಿ.ಎಂ.ಎಸ್.ಸಭಾಭವನದಲ್ಲಿ ಮಂಗಳವಾರ ನಡೆಯಿತು.
ADVT
ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಟಿ.ಎಂ.ಎಸ್.ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ಮಂಚಿಕೇರಿಯಲ್ಲಿ ನಡೆಯುವ ಜನಜಾಗ್ರತಿ
ADVT
ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ,
ADVT
ವಿಕೇಂದ್ರೀಕರಣ ಯೋಜನೆಯ ಉಪಾಧ್ಯಕ್ಷ ಪ್ರಮೋದ ಹೆಗಡೆ, ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಯ ಪ್ರಮುಖರಾದ ಅನಂತ ಹೆಗಡೆ ಅಶೀಸರ,
ADVT
ADVT
ಸ್ವರ್ಣವಲ್ಲೀ ಮಹಾ ಸಂಸ್ಥಾನದ ಆಡೆಳಿತ ಮಂಡಳಿಯ ಅಧ್ಯಕ್ಷ ವಿ.ಎನ್.ಹೆಗಡೆ, ಪ್ರಮುಖರಾದ ಶ್ರೀಪಾದ ಹೆಗಡೆ ಶಿರ್ನಾಲಾ, ಎನ್.ಜಿ.ಹೆಗಡೆ ಭಟ್ರಕೇರಿ, ನಾರಾಯಣ ಹೆಗಡೆ ಗಡಿಕೈ,
ADVT
ಸೀಮಾ ಪರಿಷತ್ ಅಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ, ವೆಂಕಟ್ರಮಣ ಬೆಳ್ಳಿ, ಟಿ.ಆರ್.ಹೆಗಡೆ, ಬಿ.ಜಿ.ಹೆಗಡೆ ಗೇರಾಳ,
ADVT
ಪಿ.ಜಿ.ಭಟ್ಟ ಬರಗದ್ದೆ, ಕೆ.ಟಿ.ಭಟ್ಟ ಆನಗೋಡು, ಗಣಪತಿ ಬೋಳಗುಡ್ಡೆ ಮುಂತಾದವರು ಪಾಲ್ಗೊಂಡಿದ್ದರು.
ADVT
ADVT
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
ನಮ್ಮ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/
group ಗೆ join ಆಗಿ.
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ…
Read more: ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related