
17-6-2022. ಶುಕ್ರವಾರ.

E-YELLAPUR.COM NEWS ಯಲ್ಲಾಪುರ.

ನಾಳೆ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ.
ಶನಿವಾರ ಬೆಳಿಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಎ.22ರಿಂದ ಮೇ.18ರವರೆಗೆ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1076 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/








