22-8-2022. ಸೋಮವಾರ.

ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ, ಬೈಕ್ ಸವಾರನು ಸ್ಥಳದಲ್ಲೇ ಮೃತಪಟ್ಟ ಘಟನೆ ಯಲ್ಲಾಪುರ ಪಟ್ಟಣದ ಸಮೀಪದ ಕೆ.ಮಿಲನ್ ಹೊಟೇಲ್ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸೋಮವಾರ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 23 ವರ್ಷದ ಶಿವರಾಜ ಮಲ್ಲಪ್ಪ ಹಿರಾಳ ಈ ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ.

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

ಆರೋಪಿ ಚಾಲಕನು ಬಸ್ಸನ್ನು ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಲಾಯಸಿಕೊಂಡು ಹೋಗುತ್ತಿರುವಾಗ, ಎದುರುಗಡೆ ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನು ಗಂಭಿರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ FACEBOOK GROUP – https://www.facebook.com/groups/59385 join

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading