


24-8-2022. ಬುಧವಾರ.
SEE VIDEO
ಫಣಸಗುಳಿ ಸೇತುವೆಯ ಮೇಲಿಂದ ಗಂಗಾವಳಿ ನದಿಗೆ ಬಿದ್ದ ಲಾರಿ…. ವಿಡಿಯೋ ವೀಕ್ಷಿಸಲು
ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw
ಸೇತುವೆಯ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನ ಸೆಳೆತಕ್ಕೆ ಸಿಕ್ಕ ಲಾರಿಯೊಂದು ಸೇತುವೆಯ ಮೇಲಿಂದ ನದಿಗೆ ಉರುಳಿಬಿದ್ದ ಘಟನೆ ತಾಲೂಕಿನ ಗುಳ್ಳಾಪುರ ಸಮೀಪ ಗಂಗಾವಳಿ ನದಿಗೆ ಅಡ್ಡಲಾಗಿ ಕಟ್ಟಲಾದ ಫಣಸಗುಳಿ ಸೇತುವೆಯ ಮೇಲೆ ಬುಧವಾರ ನಡೆದಿದೆ.


ಹೆಗ್ಗಾರಿನಲ್ಲಿ ಚಿರೇಕಲ್ಲುಗಳನ್ನು ಇಳಿಸಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ. ನದಿಯ ನೀರು ಸೇತುವೆಯ ಮೇಲಿಂದ ರಭಸವಾಗಿ ಹರಿಯುತ್ತದ್ದ ಸಂದರ್ಭದಲ್ಲಿ ಲಾರಿಯ ಚಾಲಕನು ಸೇತುವೆಯ ಮೇಲಿಂದ ಲಾರಿಯನ್ನು ಚಲಾಯಿಸಿಕೊಂಡು ಹೋಗಲು ಪ್ರಯತ್ನಿಸಿದಾಗ ಲಾರಿಯು ನೀರಿನ ಸೆಳೆತಕ್ಕೆ ಸಿಕ್ಕು ನದಿಯಲ್ಲಿ ಉರುಳಿ ಬಿದ್ದಿದೆ.
ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/ join ಆಗಿ

ಲಾರಿಯಲ್ಲಿದ್ದ 6 ಜನರಲ್ಲಿ ಐವರನ್ನು ಯಾಂತ್ರೀಕೃತ ದೋಣಿಯನ್ನು ಬಳಸಿ ರಕ್ಷಿಸಲಾಗಿದ್ದು ಇನ್ನೋರ್ವ ವ್ಯಕ್ತಿಯ ಹುಡುಕಾಟ ಮುಂದುವರಿದಿದೆ.








