


30-8-2022.. ಮಂಗಳವಾರ.
ಈ ಸುದ್ದಿಯ ದೃಶ್ಯಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ.
ಗಣೇಶೋತ್ಸವವನ್ನು ತಾಲೂಕಿನಾದ್ಯಂತ ಅದ್ದೂರಿಯಾಗಿ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಹಬ್ಬದ ಸಂದರ್ಭದಲ್ಲಿ ಹೂವು-ಹಣ್ಣುಗಳ ದರ ಏರಿಕೆಯಾಗಿರುವುದರಿಂದ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ, ಬೆಲೆ ಏರಿಕೆಯ ಮಧ್ಯೆಯೂ ವ್ಯಾಪಾರ ಮಾತ್ರ ಭರದಿಂದ ನಡೆಯಿತು.
ಇದನ್ನೂ ನೋಡಿ.
ತಾಲೂಕಾ ಆರೋಗ್ಯಾಧಿಕಾರಿ ಕೈಯಲ್ಲಿ ಅರಳಿದ ಪರಿಸರಸ್ನೇಹಿ ಗಣೇಶ.
https://e-yellapur.com/2022/08/30/04-201/
ಮಂಗಳವಾರ ಯಲ್ಲಾಪುರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಜನಜಂಗುಳಿ ಕಂಡುಬಂತು. ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದಿದ್ದರು.
ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw



ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ
E YELLAPUR -FACE BOOK PAGE LIKE ಮಾಡಿ – https://www.facebook.com/eyellapur
ನಮ್ಮ FACEBOOK GROUP – https://www.facebook.com/groups/593852164946589/ join ಆಗಿ










