Month: September 2022

ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿ ಶರನ್ನವರಾತ್ರಿಯ ನಿಮಿತ್ತ ನಾನಾ ಕಾರ್ಯಕ್ರಮ.

28-9-2022. ಬುಧವಾರ. ಯಲ್ಲಾಪುರ ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿ ಶರನ್ನವರಾತ್ರಿಯ ನಿಮಿತ್ತ ಪ್ರತಿನಿತ್ಯ ನಾನಾ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಭಕ್ತಿಸಂಗೀತ,ಭಜನೆ, ಶಾಂಕರ ಸ್ತೋತ್ರಪಠಣ ಮುಂತಾದವು ನಡೆಯುತ್ತಿವೆ. ಸ್ವರ್ಣವಲ್ಲೀ…

ಮಳಲಗಾಂವ ಶಾಲೆಯಲ್ಲಿ ಪೋಷಣಾ ಅಭಿಯಾನ, ಸಾಂಸ್ಕೃತಿಕ ಕಾರ್ಯಕ್ರಮ.

28-9-2022. ಬುಧವಾರ. ತಾಲೂಕಿನ ಮಳಲಗಾಂವ್ ಸರಕಾರಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರ,ಸೇವಾಸ್ಪೂರ್ತಿ ಸೇವಾದಳಶಾಖೆ ಇವುಗಳ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾನ, ಮತ್ತು ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು,ರಂಗೋಲಿ ಸ್ಪರ್ಧೆ…

ಎಲ್.ಎಸ್.ಎಂ.ಪಿ. ಸೊಸೈಟಿಯ ೭೨ ನೇ ವಾರ್ಷಿಕ ಮಹಾಸಭೆ.

23-9-2022. ಶುಕ್ರವಾರ. ಯಲ್ಲಾಪುರ ಪ್ರಾಥಮಿಕ ಪತ್ತಿನ ವ್ಯವಸಾಯ ಸಹಕಾರಿ ಸಂಘದ (ಎಲ್.ಎಸ್.ಎಂ.ಪಿ.) 72ನೇ ವಾರ್ಷಿಕ ಮಹಾಸಭೆಯು ಸಂಘದ ಆವಾರದಲ್ಲಿ ಶುಕ್ರವಾರ ಸಂಘದ ಅಧ್ಯಕ್ಷ ನಾಗರಾಜ ಕವಡಿಕೆರೆ ಅಧ್ಯಕ್ಷತೆಯಲ್ಲಿ…

2.69 ಕೋಟಿ ರೂ ವಂಚಿಸಿದ್ದ ಬ್ಯಾಂಕ್ ಸಹಾಯಕ ವ್ಯವಸ್ಥಾಪಕನ ಬಂಧನ.

20-9-2022. ಮಂಗಳವಾರ. ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 2,69,95000 ರೂ ಹಣವನ್ನು ಅನಧಿಕ್ರತವಾಗಿ ಬ್ಯಾಂಕ್ ಸಹಾಯಕ ವ್ಯವಸ್ಥಾಪಕನೇ ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿದ್ದ…

ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿಗೆ 1.12 ಕೋಟಿ ರೂ. ನಿವ್ವಳ ಲಾಭ ; ಮುರಳಿ ಹೆಗಡೆ.

19-9-2022. ಸೋಮವಾರ. ಯಲ್ಲಾಪುರ ಪಟ್ಟಣದ ವಿಕಾಸ ಅರ್ಬನ್ ಕೋ ಆಪರೇಟಿವ್ ಬ್ಯಾಂಕು 2021-22 ನೇ ಸಾಲಿನಲ್ಲಿ 1,12,55871 ರೂ. ನಿವ್ವಳ ಲಾಭ ಗಳಿಸಿದ್ದು, ಬ್ಯಾಂಕಿನ ಮೂರೂ ಶಾಖೆಗಳೂ…

ಯಲ್ಲಾಪುರ ಲಯನ್ಸ್ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಗುರುವಂದನಾ ಕಾರ್ಯಕ್ರಮ.

18-9-2022. ರವಿವಾರ. ಯಲ್ಲಾಪುರ ಲಯನ್ಸ್ ಕ್ಲಬ್‍ನ 2022-23ನೇ ಸಾಲಿನ ಪದಾಧಿಕಾರಿಗಳ ಪ್ರದಗ್ರಹಣ ಸಮಾರಂಭ ಹಾಗೂ ಶಿಕ್ಷಕರಿಗೆ ಗುರುವಂದನ ಕಾರ್ಯಕ್ರಮವು ಪಟ್ಟಣದ ಬಸ್ ನಿಲ್ಧಾಣ ಸಮೀಪದ ಏಕದಂತ ಆರ್ಕೆಡ್‍ನಲ್ಲಿ…

ಪ್ರಪಾತಕ್ಕೆ ಬಿತ್ತು ಟೈಲ್ಸ್ ಸಾಗಿಸುತ್ತಿದ್ದ ಲಾರಿ !! , ಚಾಲಕ, ಕ್ಲೀನರ್ ಸ್ಥಳದಲ್ಲೇ ಸಾವು.

17-9-2022. ಶನಿವಾರ. ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಪ್ರಪಾತಕ್ಕೆ ಬಿದ್ದು, ಲಾರಿಯ ಚಾಲಕ ಹಾಗೂ ಕ್ಲೀನರ್ ಮೃತಪಟ್ಟ ಘಟನೆ ಶನಿವಾರ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದ ತಿರುವಿನಲ್ಲಿ…

ಯಲ್ಲಾಪುರ ತಾಲೂಕಾ ಮಾರ್ಕೆಟಿಂಗ್ ಸೊಸೈಟಿಯ ವಾರ್ಷಿಕ ಮಹಾಸಭೆ.

16-9-2022. ಶುಕ್ರವಾರ. ಯಲ್ಲಾಪುರ ತಾಲೂಕಾ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ (ಟಿ.ಎಂ.ಎಸ್.) ವಾರ್ಷಿಕ ಮಹಾಸಭೆಯು ಶುಕ್ರವಾರ ಎಪಿಎಂಸಿ ಆವರದ ಟಿ.ಎಂ.ಎಸ್.ಸಭಾಭವನದಲ್ಲಿ ನಡೆಯಿತು. ಟಿ.ಎಂ.ಎಸ್.ಅಧ್ಯಕ್ಷ ನಾರಾಯಣ ಭಟ್ಟ…

ಬಿಜೆಪಿ ವತಿಯಿಂದ ಸೆ.17ರಿಂದ ಅ.2ರವರೆಗೆ ಸೇವಾಪಾಕ್ಷಿಕ ಕಾರ್ಯಕ್ರಮ ಆಯೋಜನೆ ; ಗೋಪಾಲಕೃಷ್ಣ ಗಾಂವ್ಕಾರ್.

16-9-2022. ಶುಕ್ರವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹುಟ್ಟು ಹಬ್ಬದ ನಿಮಿತ್ತ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ…

ಯಲ್ಲಾಪುರ ; ಅರ್ಥಪೂರ್ಣವಾಗಿ ನಡೆದ ಎಂಜಿನೀಯರ್ಸ್ ದಿನಾಚರಣೆ.

15-9-2022. ಗುರುವಾರ. ಯಲ್ಲಾಪುರ ಪಟ್ಟಣದ ಲೋಕೋಪಯೋಗಿ ಇಲಾಖೆಯ ಆವಾರದಲ್ಲಿ ವಿವಿಧ ಇಲಾಖೆಯ ಆಶ್ರಯದಲ್ಲಿ ಗುರುವಾರ ಎಂಜಿನೀಯರ್ಸ್ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸುದ್ದಿಯ ವೀಡಿಯೋ ದೃಶ್ಯಾವಳಿಯನ್ನು ವೀಕ್ಷಿಸಲು…

ಸೆ. 17ರಂದು ಯಲ್ಲಾಪುರ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರಿಗೆ ಸನ್ಮಾನ, ಪದಾಧಿಕಾರಿಗಳ ಪದಗ್ರಹಣ ಸಮಾರಂಭ.

15-9-2022. ಗುರುವಾರ. ಯಲ್ಲಾಪುರದ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರಿಗೆ ಸನ್ಮಾನ ಸಮಾರಂಭ ಹಾಗೂ 2022-23 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಸೆ. 17 ಶನಿವಾರದಂದು ಮಧ್ಯಾಹ್ನ…

ಮಹಾಮೇಧಾವಿ, ಅಪ್ರತಿಮ ತಂತ್ರಜ್ಞ ಸರ್.ಎಂ. ವಿಶ್ವೇಶ್ವರಯ್ಯ.

15-9-2022. ಗುರುವಾರ. ವಿಶೇಷ ಲೇಖನ. ಯುಗಪುರುಷ ಸರ್.ಎಂ.ವಿಶ್ವೇಶ್ವರಯ್ಯ. ಮಹಾಮೇಧಾವಿ, ಅಪ್ರತಿಮ ತಂತ್ರಜ್ಞ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯನವರು ನಮ್ಮ ನಾಡಿನ ಹೆಮ್ಮೆಯ ತಂತ್ರಜ್ಞರು ಮಾತ್ರವಲ್ಲಿ ಅನೇಕ ಮಹತ್ವಪೂರ್ಣ ಸಾಧನೆಯನ್ನು ಮಾಡಿದ…

ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಾಯ್.ಟಿ.ಎಸ್.ಎಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ.

14-9-2022. ಬುಧವಾರ. ವಲಯ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಯಲ್ಲಾಪುರ ಪಟ್ಟಣದ ವಾಯ್.ಟಿ.ಎಸ್.ಎಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ. ಕಿರಿಯ ಪ್ರಾಥಮಿಕ…

ಸಹ್ಯಾದ್ರಿ ಸೇವಾ ಸಹಕಾರಿ ಸಂಘಕ್ಕೆ 44ಲಕ್ಷ ರೂ ನಿವ್ವಳ ಲಾಭ ; ಉಮೇಶ ಭಾಗ್ವತ್.

14-9-2022. ಬುಧವಾರ. ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘವು 2021-22 ನೇ ಸಾಲಿನಲ್ಲಿ 44,52,943 ರೂ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಉಮೇಶ ಭಾಗ್ವತ್ ತಿಳಿಸಿದರು.…

ಅಂಗಾರಕ ಸಂಕಷ್ಟಿಯ ನಿಮಿತ್ತ ಘಂಟೆಗಣಪತಿ ದೇವಾಲಯಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರು.

13-9-2022. ಮಂಗಳವಾರ. ಈ ಸುದ್ದಿಯ ವಿಡಿಯೋ ದೃಶ್ಯಾವಳಿ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ಅಂಗಾರಕ ಸಂಕಷ್ಟಿಯ ನಿಮಿತ್ತ ಮಂಗಳವಾರ ಯಲ್ಲಾಪುರ ತಾಲೂಕಿನ ಪ್ರಸಿದ್ಧ ಸುಕ್ಷೇತ್ರವಾದ ಚಂದಗುಳಿಯ…

ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಂಘಕ್ಕೆ 40 ಲಕ್ಷ ರೂ ನಿವ್ವಳ ಲಾಭ ; ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ.

12-9-2022. ಸೋಮವಾರ. ಯಲ್ಲಾಪುರ ಪಟ್ಟಣದ ಮಲೆನಾಡು ಕೃಷಿ ಅಭಿವೃದ್ಧಿ ಸೇವಾ ಸಂಘವು 2021-22 ನೇ ಸಾಲಿನಲ್ಲಿ ಒಟ್ಟೂ 40,60950 ರೂ ನಿಕ್ಕಿ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ…

ಸುಜ್ಞಾನ ಫೌಂಡೇಶನ್ (ರಿ) ಲೋಗೋ ಅನಾವರಣಗೊಳಿಸಿದ ಸಚಿವ ಶಿವರಾಮ ಹೆಬ್ಬಾರ್.

ವಿಡಿಯೋ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. 11-9-2022. ರವಿವಾರ. ಸಾಮಾಜಿಕ, ಸಾಂಸ್ಕೃತಿಕ , ಶೈಕ್ಷಣಿಕ ಹಾಗೂ ವಿವಿಧ ಕ್ಷೇತ್ರಗಳಲ್ಲಿ ರಚನಾತ್ಮಕ ಕಾರ್ಯಗಳನ್ನು ಮಾಡುವ ಸದುದ್ದೇಶದಿಂದ…

ರಚನಾತ್ಮಕ ಸ್ಪರ್ಧಾ ಕಾರ್ಯಕ್ರಮಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ ; ಸಚಿವ ಶಿವರಾಮ ಹೆಬ್ಬಾರ್.

11-9-2022. ರವಿವಾರ. ಈ ಸುದ್ದಿಯ ವಿಡಿಯೋ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ. ರಚನಾತ್ಮಕ ಸ್ಪರ್ಧಾ ಕಾರ್ಯಕ್ರಮಗಳಿಂದ ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಿದೆ. ಈ ನಿಟ್ಟಿನಲ್ಲಿ…

ಬ್ರಹ್ಮಶ್ರೀ ನಾರಾಯಣಗುರುಗಳ ಸ್ಮರಣೆ ಇಂದಿನ ದಿನಗಳಲ್ಲಿ ಅವಶ್ಯ ; ಸಚಿವ ಶಿವರಾಮ ಹೆಬ್ಬಾರ್.

10-9-2022. ಶನಿವಾರ. ಅನಿಷ್ಟ ಪದ್ಧತಿಗಳ ವಿರುದ್ದ ಜನರ ಜಾಗ್ರತಿಗೆ ಕಾರಣಿಭೂತರಾದ ಬ್ರಹ್ಮಶ್ರೀ ನಾರಾಯಣ ಗುರುಗಳ ಸ್ಮರಣೆ ಇಂದಿನ ದಿನಗಳಲ್ಲಿ ಅತೀ ಅವಶ್ಯಕವಾಗಿದೆ ಎಂದು ಕಾರ್ಮಿಕ ಸಚಿವ ಶಿವರಾಮ್…

ಪ್ರತಿಭಾ ಕಾರಂಜಿಯಲ್ಲಿ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ.

10-9-2022. ಶನಿವಾರ. ಯಲ್ಲಾಪುರ ತಾಲೂಕಿನ ಇಡಗುಂದಿಯಲ್ಲಿ ನಡೆದ ವಲಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳು ವೀರಾಗ್ರಣಿ ಪ್ರಶಸ್ತಿ ಪಡೆದಿದ್ದಾರೆ. ಒಟ್ಟೂ 16 ಸ್ಪರ್ಧೆಗಳ ಪೈಕಿ…

ಮಳೆಯಿಂದ ಹಾನಿಗೊಳಗಾದ ಉಮ್ಮಚಗಿ ಭಾಗಕ್ಕೆ ಕೃಷಿ ಇಲಾಖೆಯ ಅಧಿಕಾರಿಗಳ ಭೇಟಿ, ಪರಿಶೀಲನೆ.

10-9-2022. ಶನಿವಾರ. ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾದ ಯಲ್ಲಾಪುರ ತಾಲೂಕಿನ ಉಮ್ಮಚಗಿ,ಕುಂದರಗಿ,ಆನಗೋಡ,ಕಿರವತ್ತಿ,ಹಿತ್ಲಳ್ಳಿ ಭಾಗದ ಕೃಷಿ ಜಮೀನುಗಳಿಗೆ ಕೃಷಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ್ದಾರೆ.…

ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸೆ.11ರಂದು ಬಹುಮಾನ ವಿತರಣಾ ಸಮಾರಂಭ.

9-9-2020 ಶುಕ್ರವಾರ. ಸುಜ್ಞಾನ ಸೇವಾ ಫೌಂಡೇಶನ್ (ರಿ) ಯಲ್ಲಾಪುರ ಮತ್ತು ಇ-ಯಲ್ಲಾಪುರ ಡಿಜಿಟಲ್ ನ್ಯೂಸ್ ವತಿಯಿಂದ ರಂಗಸಹ್ಯಾದ್ರಿ ಹಾಗೂ ಗೌತಮ ಜುವೆಲ್ಲರ್ಸ್ ಯಲ್ಲಾಪುರ ಇವರ ಸಹಯೋಗದಲ್ಲಿ ಶ್ರೀಕೃಷ್ಣ…

ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ.

6-9-2022. ಮಂಗಳವಾರ. ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಭಾಜನರಾದ ಯಲ್ಲಾಪುರ ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಅವರಿಗೆ ಮಂಗಳವಾರ ಬೆಂಗಳೂರಿನ ವಿಧಾನಸೌಧದ ಬ್ವಾಂಕ್ವೆಟ್‍ಹಾಲ್‍ನಲ್ಲಿ ನಡೆದ…

ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ಪ್ರಪ್ರಥಮ ಬಾರಿಗೆ ನಡೆದ ಮೂಳೆ ಶಸ್ತ್ರಚಿಕಿತ್ಸೆ ಯಶಸ್ವಿ.

5-9-2022. ಸೋಮವಾರ. ಯಲ್ಲಾಪುರ ತಾಲೂಕಾ ಆಸ್ಪತ್ರೆಯಲ್ಲಿ ಸೋಮವಾರ ಪ್ರಪ್ರಥಮಬಾರಿಗೆ ಮೂಳೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಪಟ್ಟಣದ 60 ವರ್ಷದ ಮಹಿಳೆಯೊಬ್ಬರು ಕಾಲುಜಾರಿ ಬಿದ್ದು ಕೈಮೂಳೆ ಹಾಗೂ ಕಾಲು…

ಸಮಾಜದ ಸುಸ್ಥಿರ ಅಭಿವೃದ್ಧಿಗೆ ಯುವಕರು ಪಣ ತೊಡಬೇಕು ; ಕೆ.ಜಿ. ಹೆಗಡೆ.

4-9-2022. ರವಿವಾರ. ಸಂಘಟಿತ ಹೋರಾಟದಲ್ಲಿ ಗೆಲುವಿದೆ. ಸುಸ್ಥಿರ ಅಭಿವೃದ್ಧಿಗೆ ಸಮಾಜದ ಯುವಕರು ಪಣತೊಡಬೇಕು. ದೇಶೀ ನೆಲವನ್ನು ಪ್ರತಿನಿಧಿಸುವ ಯುವ ಸಮೂಹದ ಶಕ್ತಿ ಸದುಪಯೋಗವಾಗಬೇಕು ಎಂದು ಹಿರಿಯ ಪಶು…

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕವಾಳೆ ಗಣಪತಿ ಭಾಗವತರಿಗೆ ಸನ್ಮಾನ.

4-9-2022. ರವಿವಾರ. ಯಕ್ಷಗಾನ ಅಕಾಡೆಮಿಯ ಪ್ರಸಕ್ತ ಸಾಲಿನ ಯಕ್ಷಸಿರಿ ಪುರಸ್ಕಾರಕ್ಕೆ ಆಯ್ಕೆಯಾದ ಖ್ಯಾತ ಮದ್ದಳೆವಾದಕ ಗಣಪತಿ ಭಾಗ್ವತ್ ಕವಾಳೆಯವರನ್ನು ಯಲ್ಲಾಪುರ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ…

ಹೋಲಿ ರೋಜರಿ ಪ್ರೌಢಶಾಲೆಯ ಶಿಕ್ಷಕ ಅಂತೋನ ಎಸ್ ರೋಡ್ರಿಗಸ್ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ.

4-9-2022. ರವಿವಾರ. ವಿಶೇಷ ಲೇಖನ. ಯಲ್ಲಾಪುರ ಪಟ್ಟಣದ ಹೋಲಿರೋಜರಿ ಪ್ರೌಢಶಾಲೆಯ ದೈಹಿಕ ಶಿಕ್ಷಕರಾದ ಅಂತೋನ ಎಸ್ ರೋಡ್ರಿಗಸ್ ಅವರು ಪ್ರಸಕ್ತ ಸಾಲಿನ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ…

ಗುಣಾತ್ಮಕ ಬೋಧನೆಗೆ ಸದಾ ಹಂಬಲಿಸುವ ಶಿಕ್ಷಕ ಸುಧಾಕರ ನಾಯಕರಿಗೆ ರಾಜ್ಯಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯ ಗೌರವ.

3-9-2022. ಶನಿವಾರ.ವಿಶೇಷ ಲೇಖನ. ಯಲ್ಲಾಪುರ ತಾಲೂಕಿನ ಕಿರವತ್ತಿ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಧಾಕರ ನಾಯಕ ಅವರು ಪ್ರಸಕ್ತ ಸಾಲಿನ ರಾಜ್ಯ…

ಅನಧಿಕೃತವಾಗಿ ದಾಸ್ತಾನು ಮಾಡಿದ್ದ 30 ಗ್ಯಾಸ್ ಸಿಲಿಂಡರ್ ವಶ.

2-9-2022. ಶುಕ್ರವಾರ. ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಸೆ ಗ್ರಾಮದಲ್ಲಿ ಅನಧಿಕೃತ ಹಾಗೂ ಅಸುರಕ್ಷಿತವಾಗಿ ದಾಸ್ತಾನು ಮಾಡಿದ್ದ 3೦ ಗ್ಯಾಸ್ ಸಿಲಿಂಡರ್‌ಗಳನ್ನು ಜಪ್ತಿಮಾಡಿಕೊಂಡು, ತಹಸೀಲ್ದಾರ್…

You cannot copy content of this page