5-10-2022. ಬುಧವಾರ.

ಈ ಸುದ್ದಿಯ ದೃಶ್ಯವಾವಳಿಯ ವೀಕ್ಷಣೆಗಾಗಿ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ. ಈ ಲಿಂಕ್ ಒತ್ತಿ.https://youtube.com/channel/UCl9HLpwN7rGV0dyzYruwkFw

ವಿಜಯದಶಮಿಯ ನಿಮಿತ್ತ ಯಲ್ಲಾಪುರ ಪಟ್ಟಣದ ನಾಯಕನಕೆರೆ ಶ್ರೀಶಾರದಾಂಬಾ ದೇವಾಲಯದಲ್ಲಿ ಬುಧವಾರ ಮಕ್ಕಳಿಗೆ ವಿದ್ಯಾರಂಭ ಕಾರ್ಯಕ್ರಮ ನಡೆಯಿತು.

೫೦ಕ್ಕೂ ಹೆಚ್ಚು ಮಕ್ಕಳು ವಿದ್ಯಾರಂಭ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ದೇವಾಲಯದ ಪ್ರಧಾನ ಅರ್ಚಕ ವಿ.ಗೋಪಾಲಕೃಷ್ಣ ಭಟ್ಟ ಕುಂಕಿಪಾಲ್ ಅವರು ಕಾರ್ಯಕ್ರಮದ ನೇತ್ರತ್ವ ವಹಿಸಿದ್ದರು. ಮಕ್ಕಳಿಗೆ ವಿದ್ಯಾರಂಭ ಮಾಡಿಸಲಾಯಿತು.

ವಿದ್ಯಾರಂಭದ ಮಹತ್ವದ ಕುರಿತು ಜಿ.ಎನ್.ಭಟ್ ತಟ್ಟಿಗದ್ದೆಯವರು ವಿಶೇಷ ಉಪನ್ಯಾಸ ನೀಡಿದರು. ದೇವಾಲಯದ ಆಡಳಿತ ಮಂಡಳಿಯ ಪ್ರಮುಖರು, ನಗರ ಸೀಮಾಪರಿಷತ್ ಪದಾಧಿಕಾರಿಗಳು ,ಮಾತೃಮಂಡಳಿಯ ಪ್ರಮುಖರುಹಾಗೂ ನೂರಾರು ಭಕ್ತಾದಿಗಳು ಇದ್ದರು.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ facebook group – https://www.facebook.com/groups/593852164946589/ join ಆಗಿ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading