30-10-2022. ರವಿವಾರ.

ನಾಡಪ್ರಭು ಕೆಂಪೇಗೌಡ ರಥಯಾತ್ರೆಯು ರವಿವಾರ ಯಲ್ಲಾಪುರ ಪಟ್ಟಣಕ್ಕೆ ಆಗಮಿಸಿತು. ಈ ರಥಯಾತ್ರೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಸ್ವಾಗತಕೋರಿ, ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ಯಲ್ಲಾಪುರದ ಪವಿತ್ರ ಮೃತ್ತಿಕೆಯನ್ನು ಸಂಗ್ರಹಿಸಿ ಜಿಲ್ಲಾ ಪಂಚಾಯತಿ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಪ್ರಮುಖರಾದ ವಿಜಯ ಮಿರಾಶಿ, ಜಿಲ್ಲಾ ಪಂಚಾಯತಿ ಯೋಜನಾ ಅಧಿಕಾರಿ ಸುರೇಶ ನಾಯ್ಕ, ಯಲ್ಲಾಪುರ ತಾಲೂಕಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ್, ಪಿಡಿಒ ನಾರಾಯಣ ಗೌಡ, ತಾ.ಪಂ.ವ್ಯವಸ್ಥಾಪಕ ರಾಮದಾಸ ನಾಯ್ಕ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇದ್ದರು.

ಪ್ರಮುಖ ಸುದ್ದಿಗಳ ವೀಡಿಯೋ ದೃಶ್ಯಾವಳಿಗಳ ವೀಕ್ಷಣೆಗಾಗಿ ಈ ಕೆಳಗಿನ ಲಿಂಕ್ ಒತ್ತಿ. ನಮ್ಮ e-yellapur digital news ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಮಾಡಿ.

https://youtube.com/channel/UCl9HLpwN7rGV0dyzYruwkFw

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ group ಗೆ join ಆಗಿ.
https://chat.whatsapp.com/L2CReGIOXdX7UXCxXicb4Q group ಗೆ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

ನಮ್ಮ facebook group – https://www.facebook.com/groups/593852164946589/ join ಆಗಿ

READ THESE POST

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading