ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಸುಮೇರು ಜ್ಯೋತಿರ್ವನಂ, ಮೈಸೂರಿನ ಭಾರತೀಯ ಜ್ಞಾನ ವಿಜ್ಞಾನ ಪರಿಷದ್, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಹಾಗೂ ಸಾತ್ವಿಕ್ ಫೌಂಡೇಶನ್ ಕಾಗಾರಕೊಡ್ಲು ಇವರ ಸಹಯೋಗದಲ್ಲಿ ರಾಷ್ಟ್ರ ಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

ಭಾರತೀಯತೆಯ ಗರಿಮೆ ಎಂಬ ವಿಷಯದ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿದ್ದು, ಆ.30ರೊಳಗೆ ಪ್ರಬಂಧವನ್ನು ಕಳಿಸಲು ಕೋರಲಾಗಿದೆ. ಆಯ್ಕೆಯಾದ ಮೊದಲ ಐದು ಪ್ರಬಂಧಗಳಿಗೆ ಬಹುಮಾನ ನೀಡಲಾಗುವುದು. ಕೈಬರಹ ಅಥವಾ ಟೈಪ್ ಮಾಡಿದ ಬರಹವನ್ನು ನೇರವಾಗಿ, ಅಂಚೆಯ ಮೂಲಕ ಅಥವಾ ಇಮೇಲ್, ವಾಟ್ಸಪ್ ಮೂಲಕವೂ ಕಳಿಸಬಹುದಾಗಿದೆ.

ಬರಹವು ಕನ್ನಡ ಭಾಷೆಯಲ್ಲಿ ಇರಬೇಕು. ಬರಹವನ್ನು ಕಳಿಸುವವರು ತಮ್ಮ ಹೆಸರು, ವಿಳಾಸ, ವಯಸ್ಸು, ಇಮೇಲ್,ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಹೆಚ್ಚಿನ ಮಾಹಿತಿಗಾಗಿ ಫೋ 9481184788 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವೈವಿಧ್ಯಮಯ ಸುದ್ದಿ ಹಾಗೂ ವಿವಿಧ ವಿಷಯಗಳ ಮಾಹಿತಿಗಾಗಿ ನಮ್ಮ WhatsApp group ಗೆ join ಆಗಿ.
https://chat.whatsapp.com/EZojgxhfT20Kcc8qYRpnDv

ನಮ್ಮ facebook group – https://www.facebook.com/groups/593852164946589/ join ಆಗಿ

E YELLAPUR -FACE BOOK PAGE LIKE ಮಾಡಿ – https://www.facebook.com/eyellapur

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading