20-8-2025 ಬುಧವಾರ ಯಲ್ಲಾಪುರ
ಬೀಗಾರ ಭೂಕುಸಿತ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ
ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಬೀಗಾರ-ಭಾಗಿನಕಟ್ಟಾ ರಸ್ತೆಯ ಪಕ್ಕದಲ್ಲಿ ಭೂಕುಸಿತವಾಗಿರುವ ಪ್ರದೇಶಕ್ಕೆ ಬುಧವಾರ ತಹಶೀಲ್ದಾರ್ ಚಂದ್ರಶೇಖರ ಹೊಸಮನಿ ನೇತ್ರತ್ವದಲ್ಲಿ ಲೋಕೋಪಯೋಗಿ ಇಂಜಿನಿಯರ್, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು ಭೇಟಿನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಈ ಸ್ಥಳ ಈ ಹಿಂದಿನ ವರ್ಷಗಳಲ್ಲಿ ಭೂಕುಸಿತವಾದ ಪ್ರದೇಶದಿಂದ ಸ್ವಲ್ಪ ದೂರದಲ್ಲಿದ್ದು, ಈ ಹಿಂದೆಯೇ ಆದ ಭೂಕುಸಿತದ ಪರಿಣಾಮ ಹಾಗೂ ಮೊನ್ನೆ ಸುರಿದ ಮಳೆಯ ಕಾರಣದಿಂದಾಗಿ ಸ್ವಲ್ಪ ಪ್ರಮಾಣದ ಭೂಕುಸಿತ ಕಂಡುಬಂದಿದ್ದು, ಯಾವುದೇ ಆಸ್ತಿ ಜನ/ಜಾನುವಾರು ಪ್ರಾಣ ಹಾನಿಯಾಗಿರುವದಿಲ್ಲ.
ಈ ಪ್ರದೇಶದಲ್ಲಿ ಭೂಕುಸಿತ ಉಂಟಾಗುವ ಸಂಭವನೀಯತೆ ಇರುವದರಿಂದ ಭಾರೀ ಗಾತ್ರದ ವಾಹನ ಸಂಚಾರವನ್ನು ನಿಷೇಧಿಸಿ ಬ್ಯಾನರ್ ಅಳವಡಿಸುವಂತೆ ಮತ್ತು ರಸ್ತೆಯ ಅಂಚಿನಲ್ಲಿ ರಿಬ್ಬನ್ ಅಳವಡಿಸುವಂತೆ ಸ್ಥಳೀಯ ಆಡಳಿತಕ್ಕೆ ಸೂಚಿಸಲಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಮಳೆ ಇರುವ ಸಂಧರ್ಭದಲ್ಲಿ ಭಾಗಿನಕಟ್ಟಾ-ಚಿಮನಳ್ಳಿ-ತೆಲಂಗಾರ ಈ ಪರ್ಯಾಯ ಮಾರ್ಗವನ್ನು ಬಳಸುವಂತೆ ಸಾರ್ವಜನಿಕರಲ್ಲಿ ಕೋರಲಾಗಿದೆ.
ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS
ಸಿದ್ಧಿವಿನಾಯಕ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾಗಿ ವಿ.ಎಸ್.ಭಟ್ ಆಯ್ಕೆ by TEAM E – YELLAPUR
September 22, 2026
ಎಲ್ಲರ ಸಹಕಾರದಿಂದ ಎಲ್.ಎಸ್.ಎಂ.ಪಿ. ಸೊಸೈಟಿ ಪ್ರಗತಿ ಪಥದಲ್ಲಿದೆ: ನಾಗರಾಜ ಕವಡಿಕೇರಿ by TEAM E – YELLAPUR
September 21, 2026
ಯಲ್ಲಾಪುರ: ಜೂಜಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 21, 2026
ಉದ್ಯಮನಗರ ಗಣೇಶೋತ್ಸವ ಸಮಿತಿಯಿಂದ ಶಾಸಕ ಹೆಬ್ಬಾರರಿಗೆ ಸನ್ಮಾನ by TEAM E – YELLAPUR
September 21, 2026
ಸೆ.26ರಂದು ಲಯನ್ಸ್ ಕ್ಲಬ್ ವತಿಯಿಂದ ಯಲ್ಲಾಪುರದಲ್ಲಿ ಗುರುವಂದನಾ ಕಾರ್ಯಕ್ರಮ by TEAM E – YELLAPUR
September 21, 2026
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಹರಿಪ್ರಕಾಶ ಕೋಣೆಮನೆ by TEAM E – YELLAPUR
September 21, 2026
ಸಹಕಾರಿ ಸಾಧಕ ಜಿ. ವಿ. ಭಟ್ಟ ಅಡ್ಕೆಮನೆಯವರಿಗೆ ದಿ.ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿ by TEAM E – YELLAPUR
September 21, 2026
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation