1-9-2025 ಸೋಮವಾರ ಯಲ್ಲಾಪುರ
ಚಂದಗುಳಿಯಲ್ಲಿ ಮಹಿಳಾ ತಾಳಮದ್ದಳೆ ಬಳಗದಿಂದ ಭೀಷ್ಮ ವಿಜಯ
ಯಲ್ಲಾಪುರ ತಾಲೂಕಿನ ಚಂದಗುಳಿ ಶ್ರೀಸಿದ್ಧಿವಿನಾಯಕ ದೇವಾಲಯದಲ್ಲಿ ತೇಲಂಗಾರಿನ ಮೈತ್ರಿ ಮಹಿಳಾ ತಾಳಮದ್ದಳೆ ಬಳಗದಿಂದ ಭೀಷ್ಮ ವಿಜಯ ತಾಳಮದ್ದಳೆ ನಡೆಯಿತು.
ಭಾಗವತರಾಗಿ ಮಹಾಬಲೇಶ್ವರ ಭಟ್ಟ ಬೆಳಶೇರು, ಮದ್ದಳೆವಾದಕರಾಗಿ ನಾಗಪ್ಪಾ ಕೋಮಾರ್ ಪಾಲ್ಗೊಂಡಿದ್ದರು. ಭೀಷ್ಮನಾಗಿ ಶಾರದಾ ಗಾಂವ್ಕರ್ ಬೆಟ್ನೇಮನೆ, ಅಂಬೆಯಾಗಿ ಲಕ್ಷ್ಮೀ ಗಾಂವ್ಕರ್ ಸಾಂಬೆಮನೆ, ಬ್ರಾಹ್ಮಣನಾಗಿ ಶಾರದಾ ಗಾಂವ್ಕರ್ ಸಾಂಬೆಮನೆ, ಸಾಲ್ವನಾಗಿ ನಿರ್ಮಲಾ ಭಾಗ್ವತ್ ತೇಲಂಗಾರ್, ಶೈಖ್ಯಾವತ್ಯನಾಗಿ ಸುಶೀಲಾ ಗಾಂವ್ಕರ್ ಬಾಳಂತಪಾಲ್, ಅಕೃತಾವರ್ಣನಾಗಿ ನಳಿನಿ ಭಟ್ಟ ದೇವಸ, ಪರಶುರಾಮನಾಗಿ ಮಹಾಲಕ್ಷ್ಮೀ ಗಾಂವ್ಕರ್ ಸಾಂಬೇಮನೆ ಪಾತ್ರ ನಿರ್ವಹಿಸಿದರು.
ದೇವಾಲಯದಲ್ಲಿ ಚಾತುರ್ಮಾಸ್ಯ ವೃತ ಕೈಗೊಂಡಿರುವ ತುರುವೇಕೆರೆ ಪ್ರಣವಾನಂದ ಶ್ರೀಗಳು ಕಲಾವಿದರನ್ನು ಶ್ರೀದೇವರ ಪ್ರಸಾದ ನೀಡಿ ಆಶೀರ್ವದಿಸಿದರು.
ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS
- ಸಹಕಾರಿ ಸಾಧಕ ಜಿ. ವಿ. ಭಟ್ಟ ಅಡ್ಕೆಮನೆಯವರಿಗೆ ದಿ.ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿ
by TEAM E – YELLAPUR
- ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ
by TEAM E – YELLAPUR
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
- ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ
by TEAM E – YELLAPUR
- ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ
by TEAM E – YELLAPUR
- ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ
by TEAM E – YELLAPUR
- ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ
by TEAM E – YELLAPUR
- ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ
by TEAM E – YELLAPUR
- ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು
by TEAM E – YELLAPUR
- ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ
by TEAM E – YELLAPUR
- ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related