ಸಂಸ್ಕಾರಯುತ ಶಿಕ್ಷಣಕ್ಕೆ ಹೆಸರಾದ ಯಲ್ಲಾಪುರ ತಾಲೂಕಿನ ಉಮ್ಮಚಗಿಯ ಮನಸ್ವಿನೀ ವಿದ್ಯಾಲಯದ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿಯೂ ಉತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆಯನ್ನು ಮೆರೆದಿದ್ದಾರೆ.

ವಿದ್ಯಾರ್ಥಿಗಳ ಈ ಎಲ್ಲಾ ಸಾಧನೆಗಳಿಗೆ ಮನಸ್ವಿನೀ ವಿದ್ಯಾನಿಲಯದ ಅಧ್ಯಕ್ಷೆ ರೇಖಾ ಭಟ್ ಕೋಟೆಮನೆ ಹಾಗೂ ಆಡಳಿತ ಮಂಡಳಿಯವರು ಮತ್ತು ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಮಕ್ಕಳು ವಿದ್ಯಾರ್ಥಿಗಳು ಪಾಲಕ ಪೋಷಕರು ಅಭಿನಂದಿಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading