ಸ್ವರ್ಣವಲ್ಲೀ ಶ್ರೀಗಳ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಭಗವದ್ಗೀತಾ ಅಭಿಯಾನವು ಯಲ್ಲಾಪುರ ತಾಲೂಕಿನಾದ್ಯಂತ ಅನೇಕ ಕೇಂದ್ರಗಳಲ್ಲಿ ಅತ್ಯಂತ ಶ್ರದ್ಧಾ,ಭಕ್ತಿ ಮತ್ತು ಸಂಭ್ರಮದಿಂದ ನಡೆಯುತ್ತಿದೆ. ದೇವಾಲಯಗಳಲ್ಲಿ, ಶಾಲೆಗಳಲ್ಲಿ, ಸಂಘ, ಸಂಸ್ಥೆಗಳಲ್ಲಿ ಹಾಗೂ ಅನೇಕ ಗೃಹಸ್ಥರ ಮನೆಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ಭಗವದ್ಗೀತೆಯ 11 ನೇ ಅಧ್ಯಾಯದ ಪಠಣ, ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ, ಪ್ರಸಾದ ವಿತರಣೆ ನಡೆದಿದೆ.

ಅತ್ತಿಸವಲಿನಲ್ಲಿ ಭಗವದ್ಗೀತಾ ಅಭಿಯಾನ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading