ಯಲ್ಲಾಪುರ ತಾಲೂಕಿನಾದ್ಯಂತ ಭಗವದ್ಗೀತಾ ಅಭಿಯಾನವು ನೂರಾರು ಕೇಂದ್ರಗಳಲ್ಲಿ ವಿಜೃಂಭಣೆಯಿಂದ ನಡೆಯುತ್ತಿದೆ. ದೇವಾಲಯಗಳಲ್ಲಿ, ಶಾಲೆಗಳಲ್ಲಿ, ಸಂಘ, ಸಂಸ್ಥೆಗಳಲ್ಲಿ, ಮನೆ,ಮನೆಗಳಲ್ಲಿ ಶ್ರದ್ಧೆಯಿಂದ ನಡೆಯುತ್ತಿದೆ. ಭಗವದ್ಗೀತೆಯ 11 ನೇ ಅಧ್ಯಾಯದ ಪಠಣ, ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ನಡೆದಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading