ಯಲ್ಲಾಪುರ ತಾಲೂಕಿನಾದ್ಯಂತ ಭಗವದ್ಗೀತಾ ಅಭಿಯಾನವು ಭರದಿಂದ ನಡೆಯುತ್ತಿದೆ. ಹಲವು ದೇವಾಲಯಗಳಲ್ಲಿ, ಶಾಲೆಗಳಲ್ಲಿ ಹಾಗೂ ಗೃಹಸ್ಥರ ಮನೆ, ಮನೆಗಳಲ್ಲಿ ಭಗವದ್ಗೀತಾ ಅಭಿಯಾನದ ಮೂಲಕ ಗೀತಾ ಪಠಣ, ಗೀತಾ ಆರಾಧನೆ ಉತ್ಸಾಹದಿಂದ ನಿರಂತರವಾಗಿ ನಡೆಯುತ್ತಿದೆ. ಸ್ವಣವಲ್ಲೀ ಶ್ರೀಗಳ ಮಾರ್ಗದರ್ಶನ ಹಾಗೂ ನಿರ್ದೇಶನದಂತೆ ನಡೆಯುತ್ತಿರುವ ಭಗವದ್ಗೀತಾ ಅಭಿಯಾನದಲ್ಲಿ ಭಕ್ತಾದಿಗಳು ಶ್ರದ್ಧೆಯಿಂದ ಪಾಲ್ಗೊಳ್ಳುತ್ತಿದ್ದಾರೆ.

ಕಪ್ಪೆಮಠದ ಗೋಪಾಲಕೃಷ್ಣ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

ಹಳವಳ್ಳಿಯ ಸಿದ್ಧಿವಿನಾಯಕ ದೇವಾಲಯದಲ್ಲಿ ಭಗವದ್ಗೀತಾ ಅಭಿಯಾನ

ಕೊಡ್ಲಗದ್ದೆಯ ಕಡಾಸಗಿಯಲ್ಲಿ ನಡೆದ ಭಗವದ್ಗೀತಾ ಅಭಿಯಾನ

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading