ಸಿದ್ದಾಪುರ ಪಟ್ಟಣದ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ವಿಜ್ಞಾನ ಪಿಯು ಕಾಲೇಜಿನ ವಿದ್ಯಾರ್ಥಿ ಸಮರ್ಥ ನಾಯ್ಕ ಹಾವೇರಿಯಲ್ಲಿ ನಡೆದ ರಾಜ್ಯಮಟ್ಟದ ಕ್ರೀಡಾ ಕೂಟದಲ್ಲಿ ಉತ್ತರಕನ್ನಡ ಜಿಲ್ಲೆಯನ್ನು ಪ್ರತಿಧಿಸಿ ಯೋಗಾಸನ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಈ ಮೂಲಕ ಸಮರ್ಥ ನಾಯ್ಕ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದು, ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜು ಆಡಳಿತ ಮಂಡಳಿಯವರು, ಕಾಲೇಜಿನ ಪ್ರಾಚಾರ್ಯ ರಾಜು ಭಟ್ಟ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿಗಳು ಶುಭ ಹಾರೈಸಿದ್ದಾರೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading