ಲಾರಿಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡ ಘಟನೆ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ಶುಕ್ರವಾರ ನಡೆದಿದೆ.

ತಾಲೂಕಿನ ಆರತಿಬೈಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅವಘಡ ಸಂಭವಿಸಿದೆ. ಹೆದ್ದಾರಿ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ಹೆದ್ದಾರಿಯ ಅಂಚಿಗೆ ಬಣ್ಣ ಬಳಿಯುವ ಸಂದರ್ಭದಲ್ಲಿ ಬಾಯ್ಲರ್ ಹೀಟ್ ಆಗಿ ಲಾರಿಯಲ್ಲಿದ್ದ ಭಾರತ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ತಗುಲಿ ಸಿಲಿಂಡರ್ ಸ್ಫೋಟಗೊಂಡಿದೆ.

ಇದನ್ನೂ ಓದಿ: 22 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯ ರಭಸಕ್ಕೆ ಲಾರಿಗೆ ಸ್ವಲ್ಪಮಟ್ಟಿನ ಹಾನಿಯಾಗಿದೆ.

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading