16-2-2026 ಸೋಮವಾರ ಯಲ್ಲಾಪುರ
ಜಾತ್ರೆಯಲ್ಲಿ ಕಳೆದುಕೊಂಡಿದ್ದ ಬೆಲೆಬಾಳುವ ವಸ್ತುಗಳನ್ನು ಹುಡುಕಿಕೊಟ್ಟ ಪೊಲೀಸರು
ಯಲ್ಲಾಪುರದಲ್ಲಿ ನಡೆಯುತ್ತಿರುವ ಗ್ರಾಮದೇವಿ ಜಾತ್ರೆಯ ಸಂದರ್ಭದಲ್ಲಿ ಜಾತ್ರೆಗೆ ಆಗಮಿಸಿದ ಹಲವರು ತಮ್ಮ ಮೊಬೈಲ್, ಹಣ, ಪರ್ಸ್, ಆಧಾರ ಕಾರ್ಡ್ , ಆಭರಣಗಳು ಮುಂತಾದ ಬೆಲೆ ಬಾಳುವ ವಸ್ತುಗಳನ್ನು ಕಳೆದುಕೊಂಡಿದ್ದರು.
ಕಳೆದುಹೋಗಿದ್ದ ಈ ಎಲ್ಲವುಗಳನ್ನು ಜಾತ್ರಾ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಪೊಲೀಸರು ಹುಡುಕಿ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.
ಜನಜಂಗುಳಿಯಲ್ಲಿ ಚಿಕ್ಕ ಮಕ್ಕಳು ಪಾಲಕರ ಕೈತಪ್ಪಿಸಿಕೊಂಡ ಘಟನೆಯೂ ನಡೆದಿದೆ. ಮಕ್ಕಳನ್ನು ಹುಡುಕಿ ಪಾಲಕರಿಗೆ ಪೊಲೀಸರು ಹಸ್ತಾಂತರಿಸಿದ್ದಾರೆ. ಇದರಿಂದ ಆತಂಕದಲ್ಲಿದ್ದ ಪಾಲಕರು ನಿರಾಳರಾಗಿದ್ದಾರೆ.
ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ by TEAM E – YELLAPUR
September 7, 2026
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ by TEAM E – YELLAPUR
September 7, 2026
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ by TEAM E – YELLAPUR
September 7, 2026
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು by TEAM E – YELLAPUR
September 7, 2026
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ by TEAM E – YELLAPUR
September 5, 2026
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ by TEAM E – YELLAPUR
September 5, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation