21-3-2026 ಶನಿವಾರ ಯಲ್ಲಾಪುರ
ದೇಸಾಯಿಮನೆಯಲ್ಲಿ ಪ್ರೇಕ್ಷಕರನ್ನು ರಂಜಿಸಿದ ಗಾನ ವೈಭವ
ಯಲ್ಲಾಪುರ ತಾಲೂಕಿನ ದೇಸಾಯಿಮನೆಯಲ್ಲಿ ಶನಿವಾರ ಮಧ್ಯಾಹ್ನ ನಡೆದ ಹಿಮ್ಮೇಳ ಗಾನ ವೈಭವ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.
ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್.ಭಟ್ಟ ದೇಸಾಯಿಮನೆಯವರ ನೂತನ ಗೃಹಪ್ರವೇಶ ಸಮಾರಂಭದ ನಿಮಿತ್ತ ಹಿಮ್ಮೇಳ ವೈಭವವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮವನ್ನು ಪುರೋಹಿತರಾದ ವೇ. ಕೃಷ್ಣ ಭಟ್ಟ ಭಟ್ರಕೇರಿಯವರು ಉದ್ಘಾಟಿಸಿ ಶುಭಕೋರಿದರು. ಆರ್.ಎಸ್.ಭಟ್ಟ ಎಲ್ಲರನ್ನೂ ಸ್ವಾಗತಿಸಿ, ಕಲಾವಿದರನ್ನು ಗೌರವಿಸಿದರು.
ಭಾಗವತರಾಗಿ ಸತೀಶ ಹೆಗಡೆ ದಂಟಕಲ್, ದಿನೇಶ ಭಟ್ಟ ಅಬ್ಬಿತೋಟ, ಶಶಾಂಕ ಬೋಡೆ ಪಾಲ್ಗೊಂಡಿದ್ದರು, ಮದ್ದಳೆ ವಾದಕರಾಗಿ ಶಂಕರ ಭಾಗ್ವತ್ ಯಲ್ಲಾಪುರ, ನಾಗಪ್ಪ ಕೋಮಾರ್ ಹಾಗೂ ಚಂಡೆ ವಾದಕರಾಗಿ ಪ್ರಮೋದ ಕಬ್ಬಿನಗದ್ದೆ ಭಾಗವಹಿಸಿದ್ದರು. ವಿವಿಧ ಪ್ರಸಂಗಗಳ ಪದ್ಯಗಳನ್ನು ಪ್ರಸ್ತುತಪಡಿಸಲಾಯಿತು. ನೂರಾರು ಪ್ರೇಕ್ಷಕರು ಹಿಮ್ಮೇಳ ವೈಭವವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news
E YELLAPUR -FACE BOOK PAGE FOLLOW ಮಾಡಿ – https://www.facebook.com/eyellapur
ನಮ್ಮ FACE BOOK GROUP JOIN ಆಗಿ https://www.facebook.com/groups/593852164946589
LATEST NEWS
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
by TEAM E – YELLAPUR
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
by TEAM E – YELLAPUR
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
by TEAM E – YELLAPUR
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
by TEAM E – YELLAPUR
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
by TEAM E – YELLAPUR
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
by TEAM E – YELLAPUR
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
by TEAM E – YELLAPUR
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
by TEAM E – YELLAPUR
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
by TEAM E – YELLAPUR
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
by TEAM E – YELLAPUR
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
by TEAM E – YELLAPUR
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
by TEAM E – YELLAPUR
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
by TEAM E – YELLAPUR
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
by TEAM E – YELLAPUR
- ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ
by TEAM E – YELLAPUR
- ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ
by TEAM E – YELLAPUR
- ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ
by TEAM E – YELLAPUR
- ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ
by TEAM E – YELLAPUR
- ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ
by TEAM E – YELLAPUR
- ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು
by TEAM E – YELLAPUR
- ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ
by TEAM E – YELLAPUR
- ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ
by TEAM E – YELLAPUR
- ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ
by TEAM E – YELLAPUR
- ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ
by TEAM E – YELLAPUR
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related