ವ್ಯಕ್ತಿಯೊಬ್ಬ ತನ್ನ ಜಮೀನಿನಲ್ಲಿ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ಆರೋಪಿಗಳು ವ್ಯಕ್ತಿಯನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಥಳಿಸಿ ಜೀವಬೆದರಿಕೆ ಹಾಕಿದ ಘಟನೆ ಯಲ್ಲಾಪುರ ತಾಲೂಕಿನ ಚಿಪಗೇರಿ ಸಮೀಪದ ರಾಜೀವಾಡಾದಲ್ಲಿ ನಡೆದಿದೆ.

ರಾಜೀವಾಡಾದ ಜಾನು ಗಂಗಾರಾಮ ಜೋರೆ ಎಂಬಾತ ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿಗಳಾದ ಸಿದ್ದು ಕೊಂಡು ಪಾಟೀಲ್ ಹಾಗೂ ಜಾನು ಕೊಂಡು ಪಾಟೀಲ್ ಎಂಬುವವರು ಜಾನು ಜೋರೆಯವರ ಜಮೀನಿಗೆ ಅಕ್ರಮವಾಗಿ ಪ್ರವೇಶಮಾಡಿ, ಅವಾಚ್ಯವಾಗಿ ಬೈದು, ಬಡಿಗೆಯಿಂದ ಹೊಡೆದು ಗಾಯಗೊಳಿಸಿದ್ದಾರೆ ಎಂದು ಜಾನು ಜೋರೆ ದೂರು ದಾಖಲಿಸಿದ್ದಾರೆ.

/ನಮ್ಮ ಯೂಟ್ಯೂಬ್ ಚಾನೆಲ್ Subscribe ಮಾಡಿ : https://bit.ly/e-yellapur_digital_news

LATEST NEWS

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading