ಹೋಂಸ್ಟೇ ನಡೆಸುವವರು ಪರವಾನಿಗೆ ಪಡೆಯುವುದು ಕಡ್ಡಾಯ
ಪ್ರವಾಸೋದ್ಯಮ ಇಲಾಖೆಯಿಂದ ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ, ನಿಯಂತ್ರಣ ಮತ್ತು ಪ್ರವಾಸೋದ್ಯಮ ನೀತಿ 2024-29 ಅನ್ವಯ ಅನೂಕೂಲಕ್ಕಾಗಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆದು ಹೋಂಸ್ಟೇ ನಡೆಸುವುದು ಕಡ್ಡಾಯವಾಗಿರುತ್ತದೆ.
ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ನಿಯಮ ಉಲ್ಲಂಘಸಿ ಪ್ರವಾಸೋದ್ಯಮ ಇಲಾಖೆ ಅನುಮೋದನೆ ಪಡೆಯದೆ ಹೋಂಸ್ಟೇ, ನಡೆಸುವುದು ಕಂಡು ಬಂದಿರುತ್ತದೆ. ಪ್ರವಾಸೋದ್ಯಮ ಇಲಾಖೆಯಿಂದ ಹೋಂಸ್ಟೇ ಪರವಾನಿಗಿಯನ್ನು ನೋಂದಣಿ/ನವೀಕರಣ ಮಾಡಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
ನೋಂದಣಿಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಆದರಿಂದ ನೋಂದಣಿ/ನವೀಕರಣ ಆಗದೆ ಕಾರ್ಯನಿರ್ವಹಿಸುತ್ತಿರುವ ಹೋಂಸ್ಟೇಗಳನ್ನು ಕಾನೂನು ಬಾಹಿರ ಎಂದು ಪರಿಗಣಿಸಿ ನಿಯಮನುಸಾರ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ ಕಾರವಾರ ಕಚೇರಿ ದೂರವಾಣಿ 08382-221172 ನ್ನು ಸಂಪರ್ಕಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
=================
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ by TEAM E – YELLAPUR
September 18, 2026
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ by TEAM E – YELLAPUR
September 7, 2026
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ by TEAM E – YELLAPUR
September 7, 2026
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ by TEAM E – YELLAPUR
September 7, 2026
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು by TEAM E – YELLAPUR
September 7, 2026
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ by TEAM E – YELLAPUR
September 5, 2026
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation