ಪೊಲೀಸರ ಕಾರ್ಯಾಚರಣೆ: ಕೊಲೆ ಪ್ರಕರಣದ ಆರೋಪಿಗಳ ಬಂಧನ
ಎ.24ರಂದು ರಾತ್ರಿ ಮುಂಡಗೋಡ ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರಿನ ಅಂಬಿಕಾ ಸಾವಜಿ ಹೊಟೇಲ್ನಲ್ಲಿ ಪಟ್ಟಣದ ನೂರಾನಿಗಲ್ಲಿಯ ಜಮೀರ ಅಹ್ಮದ ತಂದೆ ನಜೀರಅಹ್ಮದ ದರ್ಗಾವಾಲೆ ಅವರ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು, ವಿಶೇಷ ತಂಡ ರಚಿಸಿ, 24 ಗಂಟೆಯೊಳಗಾಗಿ ಹತ್ಯೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಎಲ್ಲ ಆಯಾಮಗಳಿಂದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳಾದ ಶಿಗ್ಗಾಂವ ನಗರದ ಮಂಜುನಾಥ ತಂದೆ ನಾಗೇಂದ್ರ ಕಾಜಗಾರ, ಮುಂಡಗೋಡಿನ ಶ್ರೀಕಾಂತ ತಂದೆ ರಾಜಶೇಖರ ಕಿರಣ್ಣನವರ, ಧಾರವಾಡದ ಮಂಜುನಾಥ ತಂದೆ ವಿಷ್ಣು ಬೆಳಗಾಂವ, ಅಭಿಷೇಕ ತಂದೆ ಮಲ್ಲಿಕಾರ್ಜುನ ಬಡಶೆಟ್ಟಿ, ದೀಪಕ ತಂದೆ ನಾಗರಾಜ ನವಲೆ ಎಂಬುವವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಬಂಧಿಸಿ, ಆರೋಪಿತರು ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, ಒಂದು ಕಾರು ಹಾಗೂ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಮತ್ತು 6 ಸಜೀವ ಗುಂಡುಗಳನ್ನು ಆರೋಪಿತರಿಂದ ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣವನ್ನು ಎಸ್ಪಿ ದೀಪನ್ ಎಂ.ಎನ್, ಎಸ್ಪಿ ಕೃಷ್ಣಮೂರ್ತಿ ಜಿ, ಡಿವೈಎಸ್ಪಿ ಗೀತಾ ಪಾಟೀಲ ಮಾರ್ಗದರ್ಶನದಲ್ಲಿ ಮುಂಡಗೋಡ ಪಿ.ಐ. ರಂಗನಾಥ ನೀಲಮ್ಮನವರ್, ಗೋಕರ್ಣ ಪಿ.ಐ. ಶ್ರೀಧರ ಎಸ್.ಆರ್, ಮುಂಡಗೋಡ ಪಿಎಸ್ಸೈ ಮಂಜುನಾಥ ಗೌಡರ, ಚಿತ್ತಾಕುಲ ಪಿಎಸ್ಸೈ ಪರಶುರಾಮ ಮಿರ್ಜಗಿ, ಯಲ್ಲಾಪುರ ಪಿಎಸ್ಸೈ ರಾಜಶೇಖರ ವಂದಲಿ ಅವರ ನೇತೃತ್ವದಲ್ಲಿ ಕೈಗೊಳ್ಳಲಾಗಿದ್ದು, ಮುಂಡಗೋಡ ಠಾಣೆಯ ಸಿಬ್ಬಂದಿಗಳಾದ ತಿರುಪತಿ ಚೌಡಣ್ಣನವರ, ಲಂಬಾಣಿ ಬಸವರಾಜ, ಮಹಾಂತೇಶ ಮುಧೋಳ, ಮುತ್ತಣ್ಣ ಭೋವಿ, ನಾಗಪ್ಪ ಮೋರಟಗಿ, ಸಂಜು ರಾಠೋಡ, ಮಂಜುನಾಥ ಓಣಿಕೇರಿ, ಬಸವರಾಜ ಒಡೆಯರ್, ಯಲ್ಲಾಪುರ ಪೆÇೀಲಿಸ್ ಠಾಣೆಯ ಸಿಬ್ಬಂದಿಗಳಾದ ಮಹಮ್ಮದ ಶಫೀ ಶೇಖ,ಬಸವರಾಜ ಹಗರಿ, ಪ್ರವೀಣ ಪೂಜಾರ, ಗೋಕರ್ಣ ಠಾಣೆಯ ಸಿಬ್ಬಂದಿಗಳಾದ ಶ್ರೀಕಾಂತ ಕಟಬರ ಹಾಗೂ ಟೇಕ್ನಿಕಲ್ ಸೆಲ್ ಕಾರವಾರದ ಸಿಬ್ಬಂದಿ ಉದಯ ಗುನಗಾ, ಬಬನ್ ಕದಂ ಪಾಲ್ಗೊಂಡಿದ್ದರು.
===================
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ by TEAM E – YELLAPUR
September 7, 2026
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ by TEAM E – YELLAPUR
September 7, 2026
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ by TEAM E – YELLAPUR
September 7, 2026
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು by TEAM E – YELLAPUR
September 7, 2026
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ by TEAM E – YELLAPUR
September 5, 2026
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ by TEAM E – YELLAPUR
September 5, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation