ಯಲ್ಲಾಪುರದಲ್ಲಿ ಜೀವವೈವಿಧ್ಯತಾ ಕಾರ್ಯಾಗಾರ: ಸಾಧಕರಿಗೆ ಸನ್ಮಾನ
ಯಲ್ಲಾಪುರದಲ್ಲಿ ಬುಧವಾರ ಜೀವವೈವಿಧ್ಯತಾ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷ ಜಗದೀಶ ವಡ್ನಾಳ ಉದ್ಘಾಟಿಸಿದರು. ಶಾಸಕ ಶಿವರಾಮ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು.
ಜೀವವೈವಿಧ್ಯ ಪ್ರಶಸ್ತಿ ಪುರಸ್ಕೃತರನ್ನು ಹಾಗೂ ನಾಟಿ ವೈದ್ಯರನ್ನು, ಜೇನು ಕೃಷಿ ಸಾಧಕರನ್ನು ಸನ್ಮಾನಿ ಗೌರವಿಸಲಾಯಿತು. ಸಿಸಿಎಫ್ ಹೀರಾಲಾಲ್, ಡಿಸಿಎಫ್ ಅಜೀಜ್, ಜೀವವೈವಿಧ್ಯ ಮಂಡಳಿಯ ನಿಕಟಪೂರ್ವ ಅಧ್ಯಕ್ಷ ಅನಂತ ಹೆಗಡೆ ಆಶೀಸರ. ತಾಪಂ ಆಡಳಿತಾಧಿಕಾರಿ ಕೆ.ಎಚ್. ಪಾಂಡು,
ತಾ.ಪಂ.ಕಾರ್ಯನಿರ್ವಹಣಧಿಕಾರಿ ರಾಜೇಶ ಧನವಾಡಕರ್, ವಿಜ್ಞಾನಿಗಳಾದ ಟಿ.ವಿ.ರಾಮಚಂದ್ರ, ಕೇಶವ ಕೊರ್ಸೆ, ಡಾ.ಪ್ರೀತಂ, ಶಿವಾನಂದ ಭಟ್ಟ, ಬಾಲಚಂದ್ರ ಸಾಯಿಮನೆ, ವಿ.ಎನ್.ನಾಯಕ ಮುಂತಾದವರು ಭಾಗವಹಿಸಿದ್ದರು. ವಸ್ತು ಪ್ರದರ್ಶನ, ಹಣ್ಣು, ತರಕಾರಿ ಪ್ರದರ್ಶನ, ವಿವಿಧ ಭತ್ತದ ತಳಿಗಳ ಬೀಜಗಳ ಪ್ರದರ್ಶನ ನಡೆಯಿತು.
==================
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ by TEAM E – YELLAPUR
September 8, 2026
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ by TEAM E – YELLAPUR
September 8, 2026
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ by TEAM E – YELLAPUR
September 7, 2026
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ by TEAM E – YELLAPUR
September 7, 2026
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ by TEAM E – YELLAPUR
September 7, 2026
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು by TEAM E – YELLAPUR
September 7, 2026
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ by TEAM E – YELLAPUR
September 5, 2026
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ by TEAM E – YELLAPUR
September 5, 2026
ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ by TEAM E – YELLAPUR
September 5, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation