ಆರತಿಬೈಲ್ ಘಟ್ಟದ ಅಪಘಾತ ಸ್ಥಳಕ್ಕೆ ಡಿಐಜಿ ಭೇಟಿ
ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ಗುರುವಾರ ಬೆಳಗಿನ ಜಾವ ನಡೆದ ಭೀಕರ ಅಪಘಾತದ ಸ್ಥಳಕ್ಕೆ ರಾಜ್ಯ ಸಿಟಿಆರ್ಎಸ್ ಡೆಪ್ಯೂಟಿ ಇನ್ಸಪೆಕ್ಟರ್ ಜನರಲ್ ಆಪ್ ಪೊಲೀಸ್ ಕೆ.ಪರಶುರಾಮ ಅವರು ಶುಕ್ರವಾರ ಭೇಟಿನೀಡಿ ಪರಿಶೀಲನೆ ನಡೆಸಿದರು.
ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ, 7 ಜನರು ಮೃತಪಟ್ಟ ಘಟನೆ ಈ ಸ್ಥಳದಲ್ಲಿ ನಡೆದಿತ್ತು. ಡಿಐಜಿ ಪರಶುರಾಮ ಅವರು ಅಧಿಕಾರಿಗಳಿಂದ ಅಪಘಾತದ ಬಗ್ಗೆ ಮಾಹಿತಿ ಪಡೆದು, ಸೂಕ್ತ ಸಲಹೆ, ಸೂಚನೆಗಳನ್ನು ನೀಡಿದರು.
ಎಸ್ಪಿ ದೀಪನ್ ಎಂ.ಎನ್, ಡಿವೈಎಸ್ಪಿ ಗೀತಾ ಪಾಟೀಲ್, ಸಿಪಿಐ ರಮೇಶ ಹಾನಾಪುರ, ಪಿಎಸ್ಸೈಗಳಾದ ರಾಜಶೇಖರ ವಂದಲಿ, ಸಿದ್ದಪ್ಪ ಗುಡಿ ಮುಂತಾದವರು ಇದ್ದರು.
=================
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation