



ದಿ.ಶ್ರೀಧರ ಕಾಸರಕೋಡರಿಗೆ ಶ್ರದ್ಧಾಂಜಲಿ

ಇತ್ತೀಚೆಗೆ ನಿಧನರಾದ ಯಕ್ಷಗಾನ ಹಾಸ್ಯಕಲಾವಿದ ಶ್ರೀಧರ ಕಾಸರಕೋಡ ವರಿಗೆ ಹುಲ್ಲೋರಮನೆಯ ಶ್ರೀ ಗಜಾನನ ಮಾರುತಿ ತಾಳಮದ್ದಳೆ ಕೂಟದಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೂಟದ ಪ್ರಮುಖರಾದ ಜಿ.ಎಸ್.ಭಟ್ಟ ತಟ್ಟಿಗದ್ದೆ, ಗಣಪತಿ ಭಟ್ಟ ಶಿಂಬಳಗಾರ, ನಾಗೇಂದ್ರ ಭಾಗ್ವತ್, ವಿ.ಟಿ.ಹೆಗಡೆ, ವೆಂಕಟ್ರಮಣ ಭಟ್ಟ, ನಾರಾಯಣ ಭಾಗ್ವತ್, ವಿಶ್ವೇಶ್ವರ ಹೆಬ್ಬಾರ್ ಮುಂತಾದವರು ಇದ್ದರು.
ಗಣಪತಿ ಹರಿ ಗಾಂವ್ಕರ್ ಅವರಿಗೆ ನುಡಿನಮನ
ಇತ್ತೀಚೆಗೆ ನಿಧನರಾದ ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ ಗಣಪತಿ ಹರಿ ಗಾಂವ್ಕರ್ (ಮಾನಿಗದ್ದೆಕುಂಬ್ರಿ) ಅವರಿಗೆ ಮಂಗಳವಾರ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಪ್ರಧಾನ ಕಚೇರಿಯಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಸಂಘದ ಅಧ್ಯಕ್ಷರ ಉಮೇಶ್ ಭಾಗ್ವತ್, ನಿರ್ದೇಶಕರಾದ ಶ್ರೀಪಾದ್ ಗಾಂವ್ಕರ್,ಶ್ರೀನಾಥ್ ಹೆಗಡೆ, ರಾಘವೇಂದ್ರ ಭಟ್ಟ ಸೂತ್ರೆ, ಸಿಬ್ಬಂದಿಗಳಾದ ದತ್ತಾತ್ರಯ ಹೆಗಡೆ, ರಾಘವೇಂದ್ರ ಭಟ್ಟ ಬೆಳಸೂರ್, ಪರಮೇಶ್ವರ್ ಕೋಮಾರ್, ಪ್ರಮೋದ್ ಹೆಬ್ಬಾರ್, ಗಣಪತಿ ಗಾಂವ್ಕರ್ ಸ ಹಾಗೂ ಗ್ರಾಮಸ್ಥರು, ಸ್ಥಳೀಯ ಯುವಕ ಮಂಡಳದ ಸದಸ್ಯರು, ಕಳಚೆ ಪ್ರೀಮಿಯರ್ ಲೀಗ್ ಸದಸ್ಯರು ಇದ್ದರು.

===================
- ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿby TEAM E – YELLAPURಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,… Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
- ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆby TEAM E – YELLAPURಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು… Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
- ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲುby TEAM E – YELLAPURಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ,… Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
- ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವುby TEAM E – YELLAPURಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ… Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
- ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್by TEAM E – YELLAPURಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ… Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
- ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!by TEAM E – YELLAPURಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ… Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
- ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲುby TEAM E – YELLAPURಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ… Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
- ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆby TEAM E – YELLAPURಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು… Read more: ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
- ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆby TEAM E – YELLAPURಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ… Read more: ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
- ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶby TEAM E – YELLAPURಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ… Read more: ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
- ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನby TEAM E – YELLAPURಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಪ್ರಶಸ್ತಿಯನ್ನು ಸ್ವೀಕರಿಸಿದ ಉಷಾಬಾಯಿ ನಾಯಕ ಅವರು ಯಲ್ಲಾಪುರ ತಾಲೂಕಿನ ಸರಕಾರಿ ಹಿರಿಯ… Read more: ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
- ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳby TEAM E – YELLAPURಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ ರಮೇಶ ಎನ್ ಅವರು ಬುಧವಾರ… Read more: ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
- ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕby TEAM E – YELLAPURಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ… Read more: ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
- ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆby TEAM E – YELLAPURಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ… Read more: ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
- ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನby TEAM E – YELLAPURಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ… Read more: ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
- ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನby TEAM E – YELLAPURಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ… Read more: ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ
- ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿby TEAM E – YELLAPURಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಮೂರ್ತಿಗಳ ಬಳಕೆಯನ್ನು… Read more: ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ
- ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆby TEAM E – YELLAPURಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ… Read more: ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ
- ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನby TEAM E – YELLAPURಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು, ಉದ್ಯೋಗದ ಸ್ಥಳ ಬೆಂಗಳೂರು.… Read more: ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ
- ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭby TEAM E – YELLAPURಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಅವರು ಯಲ್ಲಾಪುರ ಪಟ್ಟಣದ ಅಡಿಕೆಭವನದಲ್ಲಿ ನಡೆದ ರಾಜ್ಯ… Read more: ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ
- ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವುby TEAM E – YELLAPURಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದ ಇಬ್ಬರ ಸಾವು ಘಟನೆಯ ವಿವರ ಹೊಸಪೇಟೆಯ ಕಾರು ಚಾಲಕ ಆಲಂಭಾಷಾ ವಲಿಸಾನ್… Read more: ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಇಬ್ಬರ ಸಾವು
- ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆby TEAM E – YELLAPURಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ ಅವರು ಯಲ್ಲಾಪುರ ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯಲ್ಲಾಪುರ,… Read more: ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ
- ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿby TEAM E – YELLAPURಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ… Read more: ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ
- ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿby TEAM E – YELLAPURಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು.… Read more: ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ
- ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆby TEAM E – YELLAPURಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ ಭರತನಹಳ್ಳಿಯ ಪ್ರಗತಿ ವಿದ್ಯಾನಿಲಯಲ್ಲಿ ನಡೆದ ಪ್ರೌಢ ವಿಭಾಗದ ತಾಲೂಕು ಮಟ್ಟದ ಯೋಗಾನಸನ… Read more: ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ






















