ಕಾರಿಗೆ ಡಿಕ್ಕಿಯಾದ ಬುಲೆರೋ ವಾಹನ: ಇಬ್ಬರಿಗೆ ಗಾಯ
ಯಲ್ಲಾಪುರ ಪಟ್ಟಣದ ಎಪಿಎಂಸಿ ಸಮೀಪದ ಜಮೇಜಡ್ಡಿ ಕ್ರಾಸ್ ಹತ್ತಿರ, ಯಲ್ಲಾಪುರ-ಶಿರಸಿ ರಸ್ತೆಯಲ್ಲಿ ಬುಧವಾರ ಸಂಜೆ ಕಾರು ಹಾಗೂ ಕೋಳಿಗಳನ್ನು ಸಾಗಿಸುವ ಬುಲೆರೋ ಪಿಕ್ ಅಪ್ ವಾಹನದ ನಡುವೆ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಶ್ರೀಪಾದ ಭಟ್ಟ ಹಾಗೂ ಲಕ್ಷ್ಮೀ ದೇಸಾಯಿ ಅವರಿಗೆ ಗಾಯವಾಗಿದೆ. ಅಪಘಾತದ ರಭಸಕ್ಕೆ ಬುಲೆರೋ ವಾಹನವು ರಸ್ತೆಯ ಅಂಚಿನ ಗಟಾರಕ್ಕೆ ಇಳಿದು, ಕಾಡಿಗೆ ನುಗ್ಗಿದೆ.
ಅಪಘಾತದಲ್ಲಿ ಕಾರು ಹಾಗೂ ಪಿಕ್ ಅಪ್ ವಾಹನ ಜಕಂಗೊಂಡಿವೆ. ಕೆಲವು ಸಮಯ ಈ ರಸ್ತೆಯಲ್ಲಿ ವಾಹನ ಸಂಚಾರ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪೊಲೀಸರು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
====================
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026 ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,…
Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ,…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026 ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ…
Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026 ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ…
Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026 ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು…
Read more: ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026 ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ…
Read more: ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026 ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ…
Read more: ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026 ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಪ್ರಶಸ್ತಿಯನ್ನು ಸ್ವೀಕರಿಸಿದ ಉಷಾಬಾಯಿ ನಾಯಕ ಅವರು ಯಲ್ಲಾಪುರ ತಾಲೂಕಿನ ಸರಕಾರಿ ಹಿರಿಯ…
Read more: ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026 ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ ರಮೇಶ ಎನ್ ಅವರು ಬುಧವಾರ…
Read more: ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026 ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ…
Read more: ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026 ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ…
Read more: ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026 ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ…
Read more: ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation