ಜೋರಾಗಿ ಸುರಿದ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿದು ಮನೆಗೆ ಹಾನಿಯಾದ ಘಟನೆ ಬುಧವಾರ ಯಲ್ಲಾಪುರ ತಾಲೂಕಿನ ಮಂಚಿಕೇರಿ ಕಂಪ್ಲಿಯಲ್ಲಿ ನಡೆದಿದೆ.

ಈ ಘಟನೆಯಲ್ಲಿ ಕಂಪ್ಲಿಯ ಅಲೆಸ್ ಜುಜೆ ಲೊಫೀಸ್ ಅವರ ಮನೆಯ ಗೊಡೆ ಕುಸಿದಿದೆ. ಮನೆಯ ಸಮೀಪದ ಶೌಚಾಲಯವು ಕುಸಿದಿದ್ದು ಹಾನಿಯಾಗಿದೆ.

ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿನೀಡಿ ಪರಿಶೀಲನೆ ನಡೆಸಿ, ಹಾನಿಯ ವರದಿಯನ್ನು ಮೇಲಧಿಕಾರಿಗಳಿಗೆ ಸಲ್ಲಿಸಿದ್ದಾರೆ.

==================

Leave a Reply

You cannot copy content of this page

Discover more from E - ಯಲ್ಲಾಪುರ

Subscribe now to keep reading and get access to the full archive.

Continue reading