ಬುಲೆರೋ ವಾಹನ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಸ್ಕೂಟಿ ಸವಾರ
ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ಚಲಾಯಿಸಿಕೊಂಡುಬಂದ ಬುಲೆರೋ ಪಿಕ್ ಅಪ್ ವಾಹನವು ಸ್ಕೂಟಿಗೆ ಡಿಕ್ಕಿಹೊಡೆದ ಪರಿಣಾಮ ಸ್ಕೂಟಿ ಸವಾರನಿಗೆ ಗಂಭೀರವಾದ ಗಾಯವಾಗಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸ್ಕೂಟಿ ಸವಾರನು ಮೃತಪಟ್ಟ ಘಟನೆ ನಡೆದಿದೆ.
ಇದನ್ನೂ ಓದಿ: ಉತ್ತರಕನ್ನಡ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆ ಆಯೋಜನೆ, ಫೋಟೋಗಳಿಗೆ ಆಹ್ವಾನ
ಆರೋಪಿ ಉತ್ತರಪ್ರದೇಶ ರಾಜ್ಯದ ಮಿರ್ಜಾಪುರದ ನಾಗೇಂದ್ರ ತಂದೆ ಚಂದ್ರಮಣಿ ಎಂಬಾತ ಅ.17ರಂದು ಸಂಜೆ ತನ್ನ ಹೊಸ ಬುಲೆರೋ ಪಿಕ್ ಅಪ್ ವಾಹನವನ್ನು ಹಳಿಯಾಳ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ ತೀರಾ ರಸ್ತೆಯ ಬಲಬದಿಗೆ ಚಲಾಯಿಸಿಕೊಂಡುಬಂದು, ಕಣ್ಣಿಗೇರಿ ಸಮೀಪ ಎದುರಿನಿಂದ ಬರುತ್ತಿದ್ದ ಸ್ಕೂಟಿಗೆ ಡಿಕ್ಕಿಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಈ ಅಪಘಾತದಲ್ಲಿ, ಹಳಿಯಾಳ ಕ್ರಾಸ್ ನಿಂದ ಕಣ್ಣಿಗೇರಿ ಮಾರ್ಗವಾಗಿ ತನ್ನ ಮನೆಗೆ ಸ್ಕೂಟಿಯಲ್ಲಿ ಹೋಗುತ್ತಿದ್ದ ಕಣ್ಣಿಗೇರಿ ಸಮೀಪದ ಗುಡ್ನಹೊಂಡ ನಿವಾಸಿ 60 ವರ್ಷದ ದೆಮೊ ತಂದೆ ಗಣೇಶ ಮರಾಠಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗಾಯಾಳು ರವಿವಾರ ಮೃತಪಟ್ಟಿದ್ದಾರೆ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
================
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ by TEAM E – YELLAPUR
September 16, 2026 ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ,…
Read more: ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ by TEAM E – YELLAPUR
September 15, 2026 ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು…
Read more: ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 15, 2026 ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ,…
Read more: ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು by TEAM E – YELLAPUR
September 15, 2026 ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ…
Read more: ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ by TEAM E – YELLAPUR
September 13, 2026 ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ…
Read more: ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! by TEAM E – YELLAPUR
September 13, 2026 ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ…
Read more: ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ!
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು by TEAM E – YELLAPUR
September 13, 2026 ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ…
Read more: ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ by TEAM E – YELLAPUR
September 11, 2026 ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು…
Read more: ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ by TEAM E – YELLAPUR
September 11, 2026 ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ…
Read more: ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ by TEAM E – YELLAPUR
September 10, 2026 ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ…
Read more: ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ by TEAM E – YELLAPUR
September 10, 2026 ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಪ್ರಶಸ್ತಿಯನ್ನು ಸ್ವೀಕರಿಸಿದ ಉಷಾಬಾಯಿ ನಾಯಕ ಅವರು ಯಲ್ಲಾಪುರ ತಾಲೂಕಿನ ಸರಕಾರಿ ಹಿರಿಯ…
Read more: ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ by TEAM E – YELLAPUR
September 9, 2026 ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ ರಮೇಶ ಎನ್ ಅವರು ಬುಧವಾರ…
Read more: ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ by TEAM E – YELLAPUR
September 9, 2026 ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ…
Read more: ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ by TEAM E – YELLAPUR
September 9, 2026 ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ…
Read more: ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ by TEAM E – YELLAPUR
September 9, 2026 ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ…
Read more: ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ
ಈ ಪೋಸ್ಟ್ ಅನ್ನು ನಿಮ್ಮವರೊಡನೆ ಹಂಚಿ......
Related
Post navigation