ಸಾರ್ವಜನಿಕರ ದೂರುಗಳ ವಿಚಾರಣೆ ನಡೆಸಿ ಪರಿಹಾರ ಒದಗಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ
ಸಾರ್ವಜನಿಕರ ದೂರುಗಳ ವಿಚಾರಣೆ ನಡೆಸಿ ಪರಿಹಾರ ಒದಗಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳು,…
ಸಾರ್ವಜನಿಕರ ದೂರುಗಳ ವಿಚಾರಣೆ ನಡೆಸಿ ಪರಿಹಾರ ಒದಗಿಸಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳು,…
ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ದೇವರ ಆಭರಣ ಕದ್ದ ಆರೋಪಿಯ ಬಂಧನ ಸೆ.28ರಂದು ರಾತ್ರಿ ಭಟ್ಕಳ ತಾಲೂಕಿನ ಬೆಳಕೆ ಗರಡಿಹಿತ್ಲು ಗ್ರಾಮದ ಶ್ರೀಭಂಟಗೊಂಡ ದೇವಸ್ಥಾನದ ಬಾಗಿಲಿನ ಬೀಗವನ್ನು ಹಾಗೂ…
ಶಾಸಕ ಹೆಬ್ಬಾರ್ ರಾಜೀನಾಮೆಗೆ ಹರಿಪ್ರಕಾಶ ಕೋಣೆಮನೆ ಆಗ್ರಹ ಅವರು ಬುಧವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯಿಂದ ಉಚ್ಛಾಟಿತರಾದ ಬಳಿಕವೂ ಪದೇ,ಪದೆ ಬಿಜೆಪಿ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಈಗ…
ಎರಡು ಬೈಕುಗಳ ಮುಖಾಮುಖಿ ಡಿಕ್ಕಿ: ಇಬ್ಬರಿಗೆ ಗಾಯ ಭರತನಹಳ್ಳಿಯ ಸುಭಾಷ ಮಂಜುನಾಥ ದೇವಡಿಗ ತನ್ನ ಬೈಕ್ ಅನ್ನು ಮಂಚಿಕೆರಿಯಿಂದ ಶಿರಸಿ ಕಡೆಗೆ ಅತೀ ವೇಗ ಹಾಗೂ ನಿಷ್ಕಾಳಜಿಯಿಂದ…
ಉಡಗಳನ್ನು ಬೇಟೆಯಾಡಿದ್ದ ಇಬ್ಬರ ಬಂಧನ ಸೋಮವಾರ ಯಲ್ಲಾಪುರ ವಲಯ ವ್ಯಾಪ್ತಿಯ ಹಳಬೈಲ್ ಶಾಖಾ ವ್ಯಾಪ್ತಿ ಅರಳಿಕೊಪ್ಪ ಗಸ್ತು ಬ್ಲಾಕ್ ನ ಹಳಿಯಾಳ ಕ್ರಾಸ ಸಮೀಪದ ಕಣ್ಣಿಗೇರಿ ಗ್ರಾಮದ…
ಮನೆಗೆ ಅಕ್ರಮವಾಗಿ ಪ್ರವೇಶಿಸಿ ಹಲ್ಲೆ: ಇಬ್ಬರ ವಿರುದ್ಧ ಪ್ರಕರಣ ದಾಖಲು ಈ ಕುರಿತು ಕಿರವತ್ತಿಯ ಇಂದಿರಾನಗರದ ಸುಭಾನಿ ಹುಸೇನ್ ಸಾಬ್ ಪೀರಾ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು…
ನೋಂದಾಯಿತ ಸ್ಥಳದಲ್ಲಿ ಕಾರ್ಯನಿರ್ವಹಿಸದ ಸಹಕಾರ ಸಂಘಗಳು: ನೋಂದಣಿ ರದ್ದತಿ ಎಚ್ಚರಿಕೆ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಕಾರವಾರ ಉಪವಿಭಾಗ ಕಾರವಾರ ಕಚೇರಿಯ ಕಾರ್ಯವ್ಯಾಪ್ತಿಯಲ್ಲಿ ಬರುವ ಕೆನರಾ…
ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ ವೈ.ಟಿ.ಎಸ್.ಎಸ್ ಆಂಗ್ಲಮಾಧ್ಯಮ ಶಾಲೆಯ ಸಾಧನೆ ಯಲ್ಲಾಪುರ ಪಟ್ಟಣದ ಕಾಳಮ್ಮನಗರ ತಾಲೂಕಾ ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ತಾಲೂಕಾ ಮಟ್ಟದ ಕ್ರೀಡಾಕೂಟದಲ್ಲಿ…
ಲಯನ್ಸ್ ಕ್ಲಬ್ ವತಿಯಿಂದ ವಿಜೃಂಭಣೆಯಿಂದ ನಡೆದ ಗುರುವಂದನಾ ಕಾರ್ಯಕ್ರಮ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ ಉದ್ಘಾಟಿಸಿ ಮಾತನಾಡಿ, ಶಿಕ್ಷಣ ಮತ್ತು ಸಂಸ್ಕಾರವನ್ನು ನೀಡಿ ಮಕ್ಕಳ ಬಾಳನ್ನು…
ಹುಲಗೋಡ ಏತನೀರಾವರಿ ಯೋಜನೆಯಿಂದ ನೂರಾರು ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರುಣಿಸಲು ಅನುಕೂಲ: ಶಾಸಕ ಹೆಬ್ಬಾರ್ ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹುಲಗೋಡ ಏತನೀರಾವರಿ ಯೋಜನೆಯು ಈ ಭಾಗದ…
ಕಾಂಗ್ರೆಸ್ ಪಕ್ಷವು ವ್ಯವಸ್ಥೆಯ ಮೇಲೆ ಅಪನಂಬಿಕೆ ಸೃಷ್ಟಿಸುವ ಕೆಲಸ ಮಾಡುತ್ತಿದೆ: ಸಂಸದ ಕಾಗೇರಿ ಅವರು ಯಲ್ಲಾಪುರ ಪಟ್ಟಣದ ಅಡಿಕೆ ಭವನದಲ್ಲಿ ರವಿವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ…
ಜನರ ಸಮಸ್ಯೆಗೆ ಸ್ಪಂದಿಸಲು ಅನಂತ ಜನ ಸ್ಪಂದನ ಕೇಂದ್ರ ಆರಂಭ ಸರ್ಕಾರದ ವಿವಿಧ ಸೌಲಭ್ಯಗಳು ಹಾಗೂ ಯೋಜನೆಗಳ ಲಾಭ ಪಡೆಯಲು ಒಂದೆಡೆ ದಾಖಲೆಗಳ ಕೊರತೆ, ಮತ್ತೊಂದೆಡೆ ಅರ್ಜಿ…
ಯಲ್ಲಾಪುರ ಟಿ.ಎಂ.ಎಸ್.ವಾರ್ಷಿಕ ಮಹಾಸಭೆ, ಹಿರಿಯ ಸದಸ್ಯರಿಗೆ ಸನ್ಮಾನ ಸಂಸ್ಥೆಯ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಸದಸ್ಯರ ಸಹಕಾರದಿಂದ ಸಂಸ್ಥೆ ಬೆಳೆಯುತ್ತಿದೆ, ಸಂಸ್ಥೆಯ ಲಾಭ…
ಉಮ್ಮಚಗಿಯಲ್ಲಿ ಹೊಡೆದಾಟ, ಹಲ್ಲೆ : ದೂರು, ಪ್ರತಿದೂರು ದಾಖಲು ಸೆ.22 ರಂದು ರಾತ್ರಿ 8.30 ಗಂಟೆಗೆ ಉಮ್ಮಚಗಿಯ ರಧೀಕ್ ರಧೀಶ್ ನಾಯರ್ ಎಂಬುವವರು ಬೆಂಗಳೂರಿಗೆ ತೆರಳಲು ಬಸ್ಸಿಗಾಗಿ…
ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದ ಆರೋಪಿಗಳ ಬಂಧನ ಬುಧವಾರ ಯಲ್ಲಾಪುರ ಪಟ್ಟಣದ ಬಿಸಗೋಡ ರಸ್ತೆ ಮಾರ್ಗದಲ್ಲಿರುವ ಸ್ಮಶಾನದ ಪಕ್ಕದಲ್ಲಿ ಅನಧಿಕೃತವಾಗಿ ದ್ವಿಚಕ್ರದ ವಾಹನದಲ್ಲಿ ಬೆಲೆ ಬಾಳುವ ಶ್ರೀಗಂಧದ ತುಂಡುಗಳನ್ನು…
ಸಿದ್ಧಿವಿನಾಯಕ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನಿರ್ದೇಶಕರಾಗಿ ವಿ.ಎಸ್.ಭಟ್ ಆಯ್ಕೆ ವಿ.ಎಸ್.ಭಟ್ ರಾಜಕೀಯ, ಸಾಮಾಜಿಕ ಮುಂತಾದ ವಿವಿಧ ಕ್ಷೇತ್ರಗಳಲ್ಲಿ ಗಣನಿಯವಾಗಿ ಸೇವೆ ಸಲ್ಲಿಸುತ್ತಿರುವ ಯುವ…
ಎಲ್ಲರ ಸಹಕಾರದಿಂದ ಎಲ್.ಎಸ್.ಎಂ.ಪಿ. ಸೊಸೈಟಿ ಪ್ರಗತಿ ಪಥದಲ್ಲಿದೆ: ನಾಗರಾಜ ಕವಡಿಕೇರಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೇರಿ ಮಾತನಾಡಿ, ಈವರ್ಷ ಸೊಸೈಟಿಯ ನೂತನ ಸಭಾಭವನದಲ್ಲಿ…
ಯಲ್ಲಾಪುರ: ಜೂಜಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ದಶರಥ ರಾಯಪ್ಪ ಮಾಚಕನವರ್, ಗಣೇಶ ಹನುಮಂತ ಕಟ್ಟಿಮನಿ, ರಾಜೇಶ ಮಾಣಿಕ್ಯ ಮೊದಲಿಯಾರ್, ಮಂಜುನಾಥ ಅನಂತ ಭೋವಿವಡ್ಡರ್, ಜಾನ್ಸನ್ ಚಿನ್ನಪ್ಪ…
ಉದ್ಯಮನಗರ ಗಣೇಶೋತ್ಸವ ಸಮಿತಿಯಿಂದ ಶಾಸಕ ಹೆಬ್ಬಾರರಿಗೆ ಸನ್ಮಾನ ಈ ಸಂದರ್ಭದಲ್ಲಿ ಅವರು ಉದ್ಯಮನಗರ ಭಾಗದ ಸಮಸ್ಯೆಗಳ ಬಗ್ಗೆ ಸ್ಥಳೀಯರಲ್ಲಿ ಚರ್ಚಿಸಿದ್ದಾರೆ. ಜೊತೆಗೆ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಬಗ್ಗೆ…
ಸೆ.26ರಂದು ಲಯನ್ಸ್ ಕ್ಲಬ್ ವತಿಯಿಂದ ಯಲ್ಲಾಪುರದಲ್ಲಿ ಗುರುವಂದನಾ ಕಾರ್ಯಕ್ರಮ ಈ ಕುರಿತು ಪ್ರಕಟಣೆ ನೀಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರೇಖಾ ನಾಯ್ಕ, ಲಯನ್ಸ್…
ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಹರಿಪ್ರಕಾಶ ಕೋಣೆಮನೆ ಅವರು ಸೋಮವಾರ ತಾಲೂಕಿನ ವಜ್ರಳ್ಳಿಯಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದಲ್ಲಿ…
ಸಹಕಾರಿ ಸಾಧಕ ಜಿ. ವಿ. ಭಟ್ಟ ಅಡ್ಕೆಮನೆಯವರಿಗೆ ದಿ.ಜಿ.ಎಸ್.ಹೆಗಡೆ ಅಜ್ಜೀಬಳ ಸಹಕಾರ ಪ್ರಶಸ್ತಿ ಯಲ್ಲಾಪುರ ತಾಲೂಕಿನ ವಜ್ರಳ್ಳಿಯ ಆದರ್ಶ ಸೇವಾ ಸಹಕಾರಿ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ,…
ಪಡಿತರ ಚೀಟಿದಾರರು ಅ.20 ರೊಳಗೆ ಇ-ಕೆವೈಸಿ ಪೂರ್ಣಗೊಳಿಸಿ ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಎಲ್ಲಾ ಪಡಿತರ ಚೀಟಿದಾರರಿಗೆ ಹಾಗೂ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರಿಗೆ ತಿಳಿಸುವುದೆನೆಂದರೆ 5,69,044 ಪಡಿತರ…
ಮೊದಲನೇ ಪ್ರಜಾಸೇವೆ ಆಂದೋಲನ ಸಭೆಯ 1163 ಅರ್ಜಿಗಳ ವಿಲೇವಾರಿ : ಜಿಲ್ಲಾಧಿಕಾರಿ ಅವರು ಬುಧವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸ್ವೀಕೃತಗೊಂಡ ಅರ್ಜಿಗಳ…
ಗಂಧದ ಮರ ಕಡಿದವರು ಯಾರು? ತೀವ್ರಗೊಂಡ ತನಿಖೆ ಗಂಧದ ಮರದ ತುದಿಯ ಭಾಗವನ್ನು ಹಾಗೂ ಬುಡಚಿಗಳನ್ನು ಬಿಟ್ಟು, ಉಳಿದ ಭಾಗಗಳನ್ನು ಕದ್ದೊಯ್ದಿದ್ದಾರೆ. ಅರಣ್ಯ ಇಲಾಖೆಯವರು ಈ ಕುರಿತು…
ಸಾರ್ವಜನಿಕ ಸ್ಥಳದಲ್ಲಿ ಜೂಜಾಟ: 10 ಜನರ ವಿರುದ್ಧ ಪ್ರಕರಣ ದಾಖಲು ಆರೋಪಿಗಳಾದ ಯಲ್ಲಾಪುರ ಪಟ್ಟಣದ ನಾಗರಾಜ, ಮನೋಜ, ಉದಯ, ವೆಂಕಟೇಶ, ಶಂಕರ, ಸೂರಜ್, ಕಿರಣ, ನಾಗರಾಜ, ಚಂದ್ರು,…
ಬೈಕಿಗೆ ಕ್ರೂಸರ್ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೇ ಬೈಕ್ ಸವಾರ ಸಾವು ರವಿವಾರ ಸಂಜೆ ಯಲ್ಲಾಪುರ ಪಟ್ಟಣದ ಅರಣ್ಯ ಇಲಾಖೆಯ ನರ್ಸರಿ ಎದುರು ಈ ಅಪಘಾತ ಸಂಭವಿಸಿತ್ತು.…
ಶಾಂತಿ, ಸೌಹಾರ್ದಯುತ ಗಣೇಶೋತ್ಸವ ಆಚರಣೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಈ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,492 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗುತ್ತಿದ್ದು ಈ ಸಂದರ್ಭದಲ್ಲಿ ಶಾಂತಿ…
ಜೋಡುಕೆರೆಯ ಮೊಸಳೆಗೆ ಬಲೆಯ ಬೇಲಿ! ಈ ಕೆರೆಯಲ್ಲಿ ಕಾಣಿಸಿಕೊಳ್ಳುವ ಮೊಸಳೆಯನ್ನು ಹಿಡಿದು ಬೇರೆಡೆಗೆ ಸಾಗಿಸಲು ಎರಡು ದಿನಗಳಿಂದ ನಡೆಸಿದ ಪ್ರಯತ್ನ ಫಲಕಾರಿಯಾಗಿಲ್ಲ. ಶನಿವಾರ ಅರಣ್ಯ ಇಲಾಖೆ, ಕಂದಾಯ…
ಪಡಿತರ ಅಕ್ಕಿ ಅಕ್ರಮ ಸಾಗಾಟ: ಇಬ್ಬರ ವಿರುದ್ಧ ಪ್ರಕರಣ ದಾಖಲು ಯಲ್ಲಾಪುರ ಪಟ್ಟಣದ ನೂತನನಗರದಲ್ಲಿ ಟಾಟಾ ಇಂಟ್ರಾ ವಾಹನದಲ್ಲಿ ಸಾಗಿಸುತ್ತಿದ್ದ 30 ಚೀಲದಲ್ಲಿದ್ದ ಅಂದಾಜು 51 ಸಾವಿರ…
ಸ್ವದೇಶಿ ವಸ್ತುಗಳ ಮಾರಾಟ ಮೇಳ, ಆಹಾರ ಮೇಳಕ್ಕೆ ಉದ್ಯಮಿ ಬಾಲು ನಾಯಕ ಚಾಲನೆ: ಮೇಳಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಮೇಳವನ್ನು ಉದ್ಘಾಟಿಸಿದ ಬಾಲು ನಾಯಕ ಮಾತನಾಡಿ, ಸ್ವದೇಶಿ…
ಹಾಲು ಸಂಗ್ರಹಣೆ ಮತ್ತು ಮಾರಾಟದಲ್ಲಿ ಆನಗೋಡ ಹಾಲು ಉತ್ಪಾದಕರ ಸಹಕಾರಿ ಸಂಘದ ಉತ್ತಮ ಸಾಧನೆ ಸಂಘದ ಅಧ್ಯಕ್ಷ ಪ್ರಶಾಂತ ಸಭಾಹಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, 2024-25…
ಡಿ.ಜೆ. ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ವಸತಿ ಪ್ರದೇಶಗಳು, ಸೈಲೆಂಟ್ ಝೋನ್‍ಗಳು (ಆಸ್ಪತ್ರೆ, ಶಾಲೆ, ನ್ಯಾಯಾಲಯ ಹಾಗೂ ಧಾರ್ಮಿಕ ಸ್ಥಳಗಳಿಂದ 100 ಮೀಟರ್…
ಶಿಕ್ಷಕಿ ಉಷಾಬಾಯಿ ನಾಯಕರಿಗೆ ಕಾಯಕರತ್ನ ಪ್ರಶಸ್ತಿ ಪ್ರದಾನ ಪ್ರಶಸ್ತಿಯನ್ನು ಸ್ವೀಕರಿಸಿದ ಉಷಾಬಾಯಿ ನಾಯಕ ಅವರು ಯಲ್ಲಾಪುರ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಳಿಕೇರಿಯಲ್ಲಿ ಕಳೆದ 22ವರ್ಷಗಳಿಂದ…
ಯಲ್ಲಾಪುರದಲ್ಲಿ ಸೆ.11ರಿಂದ ಮೂರು ದಿನ ಸ್ವದೇಶಿ ವಸ್ತುಗಳ ಮಾರಾಟ ಮೇಳ ಮತ್ತು ಆಹಾರ ಮೇಳ ರಮೇಶ ಎನ್ ಅವರು ಬುಧವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮೇಳದಲ್ಲಿ…
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಉದ್ಯಮಿ ಬಾಲು ನಾಯಕ ಬುಧವಾರ ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಕುಡ್ತಿನಿ ಗ್ರಾಮದಿಂದ ಆರಂಭವಾದ ಪಾದಯಾತ್ರೆಯಲ್ಲಿ ಬಿಜೆಪಿ ಮುಖಂಡರೊಂದಿಗೆ ಹೆಜ್ಜೆ ಹಾಕುವ ಮೂಲಕ…
ಲಯನ್ಸ್ ಕ್ಲಬ್ ವತಿಯಿಂದ ಅದ್ದೂರಿಯಾಗಿ ನಡೆದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೂರಾರು ಜನರು…
ಅರಣ್ಯ ಇಲಾಖೆಯ ಕಾರ್ಯಾಚರಣೆ: ವನ್ಯಜೀವಿ ಉತ್ಪನ್ನಗಳ ಅಕ್ರಮ ಸಾಗಾಟ ಜಾಲ ಪತ್ತೆ, ಇಬ್ಬರ ಬಂಧನ ವಿಶ್ವಾಸಾರ್ಹ ಮಾಹಿತಿಯ ಆಧಾರದ ಮೇಲೆ ಸಿರ್ಸಿ ಅರಣ್ಯ ಸಂಚಾರಿ ದಳದ ತಂಡವು…
ಅಂತಾರಾಷ್ಟ್ರೀಯ ಯೋಗ ಪಟು ಎಸಳೆ ಸಂಜಯ ನಾಯ್ಕರಿಗೆ ಸನ್ಮಾನ ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅನಂತಮೂರ್ತಿ ಹೆಗಡೆ, ಯೋಗ ಎಂಬುದು ಭಗವಂತನ ವರ,…
ಪಿಓಪಿ ಗಣೇಶ ಮೂರ್ತಿ ಮತ್ತು ಡಿಜೆ ಬಳಕಗೆ ಕಟ್ಟುನಿಟ್ಟಿನ ನಿಷೇಧ: ಜಿಲ್ಲಾಧಿಕಾರಿ ಪ್ಲಾಸ್ಟರ್ ಆಫ್ ಪ್ಯಾರಿಸ್‍ನಿಂದ ತಯಾರಿಸಿದ ಮೂರ್ತಿಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದ್ದು, ಸಾರ್ವಜನಿಕರು ಕಡ್ಡಾಯವಾಗಿ ಪರಿಸರ…
ಗಣೇಶೋತ್ಸವ ಮೆರವಣಿಗೆಯಲ್ಲಿ ಡಿ.ಜೆ. ಬಳಸುವಂತಿಲ್ಲ: ಅಧಿಕಾರಿಗಳ ಸೂಚನೆ ಪೊಲೀಸ್ ಇಲಾಖೆಯ ವತಿಯಿಂದ ಸೋಮವಾರ ಪಟ್ಟಣದ ವೆಂಕಟ್ರಮಣ ಮಠದ ವೇದವ್ಯಾಸ ಸಭಾಭವನದಲ್ಲಿ ನಡೆದ ಗಣೇಶ ಚತುರ್ಥಿ ಶಾಂತಿ ಪಾಲನಾ…
ಖಾಸಗಿ ಕಂಪನಿ ಹುದ್ದೆಗೆ ನೇರ ಸಂದರ್ಶನ ಈ ಸಂದರ್ಶನದಲ್ಲಿ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು, ಉದ್ಯೋಗದ ಸ್ಥಳ ಬೆಂಗಳೂರು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ರೆಸ್ಯೂಮ್…
ಯಲ್ಲಾಪುರದಲ್ಲಿ ವಿಜೃಂಭಣೆಯಿಂದ ನಡೆದ ಸಾಂಸ್ಕೃತಿಕ, ವೈಭವ, ಕಾಯಕರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಅವರು ಯಲ್ಲಾಪುರ ಪಟ್ಟಣದ ಅಡಿಕೆಭವನದಲ್ಲಿ ನಡೆದ ರಾಜ್ಯ ಸರಕಾರಿ ನೌಕರರ ಮತ್ತು ಸಾಹಿತ್ಯ ಪರಿಷತ್ತು…
ಅರಬೈಲ್ ಘಟ್ಟದಲ್ಲಿ ಭೀಕರ ಸರಣಿ ಅಪಘಾತ: ಕಾರಿನಲ್ಲಿದ್ದ ಇಬ್ಬರ ಸಾವು ಘಟನೆಯ ವಿವರ ಹೊಸಪೇಟೆಯ ಕಾರು ಚಾಲಕ ಆಲಂಭಾಷಾ ವಲಿಸಾನ್ ಶೇಖ್ ತನ್ನ ಕಾರಿನಲ್ಲಿ ಇಬ್ಬರನ್ನು ಕೂರಿಸಿಕೊಂಡು,…
ಮದ್ಯವರ್ಜನ ಶಿಬಿರಗಳು ಶಿಬಿರಾರ್ಥಿಗಳಿಗೆ ಪುನರ್ಜನ್ಮ ಇದ್ದಂತೆ ಅವರು ಯಲ್ಲಾಪುರ ಪಟ್ಟಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಯಲ್ಲಾಪುರ, ಮುಂಡಗೋಡ ತಾಲೂಕು ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ…
ಶಿಕ್ಷಕರ ಪ್ರಾಮಾಣಿಕ ಸೇವೆ ಮತ್ತು ಪರಿಶ್ರಮದ ಫಲವಾಗಿ ಶಿಕ್ಷಣ ಕ್ಷೇತ್ರದಲ್ಲಿ ಜಿಲ್ಲೆಯ ಉತ್ತಮ ಸಾಧನೆ : ಸಚಿವ ಲಕ್ಷ್ಮಣ ಸವದಿ ಅವರು ಶನಿವಾರ, ಅಂಕೋಲಾದ ನಾಡವರ ಸಭಾಭವನದಲ್ಲಿ,…
ಪ್ರಜಾಸೇವೆ ಆಂದೋಲನ ಸಭೆ ಮೂಲಕ ಕಾಲಮಿತಿಯಲ್ಲಿ ಸಮಸ್ಯೆಗಳಿಗೆ ಪರಿಹಾರ : ಸಚಿವ ಲಕ್ಷ್ಮಣ ಸವದಿ ಆಡಳಿತ ವ್ಯವಸ್ಥೆಯಲ್ಲಿ ಬದಲಾವಣೆ ತರಬೇಕು. ಜನರ ನಿರೀಕ್ಷೆಗಳನ್ನು ಹುಸಿಗೊಳಿಸದೇ ಅವರ ಆಶೋತ್ತರಗಳಿಗೆ…
ಕ್ರೀಡಾಕೂಟದಲ್ಲಿ ಮನಸ್ವಿನೀ ವಿದ್ಯಾನಿಲಯದ ವಿದ್ಯಾರ್ಥಿಗಳ ಅಪೂರ್ವ ಸಾಧನೆ ಭರತನಹಳ್ಳಿಯ ಪ್ರಗತಿ ವಿದ್ಯಾನಿಲಯಲ್ಲಿ ನಡೆದ ಪ್ರೌಢ ವಿಭಾಗದ ತಾಲೂಕು ಮಟ್ಟದ ಯೋಗಾನಸನ ಸ್ಪರ್ಧೆಯಲ್ಲಿ ಭಾಗವಹಿಸಿ ಬಾಲಕಿಯ ವಿಭಾಗದ ಸಾಂಪ್ರದಾಯಿಕ…
ಜಿಲ್ಲಾ ಮಟ್ಟದ ಮುದ್ದುಕೃಷ್ಣ ವೇಷ ಫೋಟೋ ಸ್ಪರ್ಧೆಯ ಫಲಿತಾಂಶ ಪ್ರಕಟ ಪುರಾಣ ಪ್ರಸಿದ್ಧ ಅಣಲಗಾರ ಶ್ರೀ ಗೋಪಾಲಕೃಷ್ಣ ದೇವಾಲಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪರ್ವಕಾಲದಲ್ಲಿ ಶ್ರೀದೇವರಿಗೆ ಪೂಜೆ ಸಲ್ಲಿಸಿ…
ಬೈಕು-ಕಾರು ಅಪಘಾತ: ಓರ್ವನಿಗೆ ಗಂಭೀರ ಗಾಯ ಆರೋಪಿ ದಾಂಡೇಲಿಯ ವಿಜಯ ಬಳ್ಳಾರಿ ಎಂಬಾತ ತನ್ನ ಬೈಕಿನ ಹಿಂಬದಿಗೆ ಸಾಗರ ಬಾಗೇವಾಡಿ ಎಂಬಾತನನ್ನು ಕೂರಿಸಿಕೊಂಡು ವೇಗವಾಗಿ ಬೈಕ್ ಚಲಾಯಿಸಿಕೊಂಡುಹೋಗಿ,…
ಪಿಎಂ ಕಿಸಾನ್ ಯೋಜನೆಗೆ ರೈತರ ಬಯೋಮೇಟ್ರಿಕ/ಮುಖ ಗುರುತಿಸುವಿಕೆ, ಇ-ಕೆವೈಸಿ ಕಡ್ಡಾಯ ಇ-ಕೆವೈಸಿ ಪೂರ್ಣಗೊಳಿಸಲು ಬಯೋಮೆಟ್ರಿಕ್ ಆಧಾರಿತ ಇ-ಕೆವೈಸಿ ಹಾಗೂ ಮುಖ ಗುರುತಿಸುವಿಕೆ ಆಧಾರಿತ ಇ-ಕೆವೈಸಿ ಎಂಬ ಎರಡು…
ಯಲ್ಲಾಪುರ: ನೂತನ ಸಿಪಿಐ ಸುರೇಶ ಕುಂಬಾರ ಅಧಿಕಾರ ಸ್ವೀಕಾರ ಖಡಕ್ ಅಧಿಕಾರಿ ಎಂದೇ ಗುರುತಿಸಿಕೊಂಡಿರುವ ಸುರೇಶ ಕುಂಬಾರ ಅವರು ಮೂಲತಃ ಹುಬ್ಬಳ್ಳಿಯವರಾಗಿದ್ದಾರೆ. ಇವರು ಹಾವೇರಿ, ಭಟ್ಕಳ, ಹೊನ್ನಾವರ…
ಮರ್ಚಂಟ್ಸ್ ಕೋ-ಆಪರೇಟಿವ್ ಸೊಸೈಟಿಗೆ 26.98 ಲಕ್ಷ ರೂ ನಿವ್ವಳ ಲಾಭ: ಎಸ್.ಎಂ.ಭಟ್ಟ ಅವರು ಗುರುವಾರ ಸೊಸೈಟಿಯ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮರ್ಚಂಟ್ಸ್ ಕೋ-ಆಪರೇಟಿವ್ ಸೊಸೈಟಿಯು ಪ್ರಸಕ್ತ ವರ್ಷ…
ಬಳ್ಳಾರಿ ಚಲೋ ಪಾದಯಾತ್ರೆಯಲ್ಲಿ ಪಾಲ್ಗೊಂಡ ಅನಂತಮೂರ್ತಿ ಹೆಗಡೆ ಬಳ್ಳಾರಿ ಚಲೋ ಬೃಹತ್ ಪಾದಯಾತ್ರೆ ಅಂಗವಾಗಿ ಗುರುವಾರ ರಾಯಚೂರು ಜಿಲ್ಲೆಯ ಮಸ್ಕಿ, ಗುಡದೂರು ಗ್ರಾಮ ದಿಂದ ಸಿಂಧನೂರುವರೆಗಿನ ಪಾದಯಾತ್ರೆ…
ಲಯನ್ಸ್ ಕ್ಲಬ್ ವತಿಯಿಂದ ಬಾಲಗೋಪಾಲ ಮತ್ತು ರಾಧಾ-ಕೃಷ್ಣ ವೇಷ ಸ್ಪರ್ಧೆ ಈ ಸ್ಪರ್ಧೆಯು ಸೆ.6 ರವಿವಾರ ಮಧ್ಯಾಹ್ನ 4.30 ಗಂಟೆಯಿಂದ ಯಲ್ಲಾಪುರ ಪಟ್ಟಣದ ವೆಂಕಟರಮಣ ಮಠದ ವೇದವ್ಯಾಸ…
ಐ.ಸಿ.ಐ.ಸಿ.ಐ ಬ್ಯಾಂಕ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಪದವಿ ಹೊಂದಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಾದ ಐ.ಸಿ.ಐ.ಸಿ.ಐ…
ಪಿಒಪಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಮತ್ತು ಡಿ.ಜೆ. ಬಳಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ ಕುರಿತು…
ಪ್ರಜಾಸೇವೆ ಆಂದೋಲನ ಸಭೆಯ ಯಶಸ್ಸಿಗೆ ಸಿದ್ದತೆ ಕೈಗೊಳ್ಳಿ: ಜಿಲ್ಲಾಧಿಕಾರಿ ನಿರ್ದೇಶನ ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಜಾಸೇವೆ ಆಂದೋಲನ ಸಭೆ ಕುರಿತ ಪೂರ್ವಭಾವಿ ಸಭೆಯ…
ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿ ನೇಣಿಗೆ ಶರಣು ಹಳಬೈಲಿನ ಕೃಷಿಕರಾದ 63 ವರ್ಷದ ಕೃಷ್ಣ ತಂದೆ ಶಿವಾ ಮರಾಠಿ ಎಂಬುವವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಇದೇ ವಿಷಯಕ್ಕೆ…
You cannot copy content of this page