ಹೆದ್ದಾರಿ ತಡೆ ಪ್ರತಿಭಟನೆಗೆ ಸಂಪೂರ್ಣ ಸಿದ್ಧತೆ
ಹೆದ್ದಾರಿ ತಡೆ ಪ್ರತಿಭಟನೆಗೆ ಸಂಪೂರ್ಣ ಸಿದ್ಧತೆ ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಬಸ್ ನಿಲ್ದಾಣ ಸಮೀಪದ ಟಿ.ಎಂ.ಎಸ್.ಸೂಪರ್ ಮಾರ್ಟ್ ಹತ್ತಿರ ಸಭೆ ಸೇರುವುದೆಂದು ತಿಳಿಸಲಾಗಿದೆ. ಪರಿಸರತಜ್ಞರುಇಲ್ಲಿ ಜನರನ್ನು…
ಹೆದ್ದಾರಿ ತಡೆ ಪ್ರತಿಭಟನೆಗೆ ಸಂಪೂರ್ಣ ಸಿದ್ಧತೆ ಮಂಗಳವಾರ ಬೆಳಿಗ್ಗೆ 9.30 ಗಂಟೆಗೆ ಬಸ್ ನಿಲ್ದಾಣ ಸಮೀಪದ ಟಿ.ಎಂ.ಎಸ್.ಸೂಪರ್ ಮಾರ್ಟ್ ಹತ್ತಿರ ಸಭೆ ಸೇರುವುದೆಂದು ತಿಳಿಸಲಾಗಿದೆ. ಪರಿಸರತಜ್ಞರುಇಲ್ಲಿ ಜನರನ್ನು…
ರಸ್ತೆ ತಡೆ ಪ್ರತಿಭಟನೆಗೆ ರೈತ ಸಂಘದ ಬೆಂಬಲ ನಾಗೇಶ ಹೆಗಡೆ ಪಣತಗೇರಿ ಈ ಕುರಿತು ಸೋಮವಾರ ತಾಲೂಕಾ ರೈತ ಸಂಘದ ಅಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ ಮಾತನಾಡಿ,…
ಯಕ್ಷಗಾನವು ಸಮೃದ್ಧವಾದ ಮತ್ತು ಪರಿಪೂರ್ಣವಾದ ರಾಜಕಲೆಯಾಗಿದೆ : ಸ್ವರ್ಣವಲ್ಲೀ ಶ್ರೀ ಯಲ್ಲಾಪುರ ಪಟ್ಟಣದ ಗಾಂಧಿಕುಟೀರದಲ್ಲಿ ರವಿವಾರ ರಾತ್ರಿ 40 ನೇ ಸಂಕಲ್ಪ ಉತ್ಸವಕ್ಕೆ ಚಾಲನೆ ನೀಡಿ ಆಶೀರ್ವಚನ…
ಅರಬೈಲ್ ಶಾಲೆಯಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ ಈ ನಿಮಿತ್ತ ನಡೆದ ಭವ್ಯ ಮೆರವಣಿಗೆಯಲ್ಲಿ ಶಾಲಾಮಕ್ಕಳು ವಿವಿಧ ವೇಷಭೂಷಣ ಧರಿಸಿ ಕನ್ನಡಾಂಬೆಯ ಜಯಘೋಷ ಮೊಳಗಿಸಿದರು. ಕನ್ನಡ ನಾಡು…
ಹೆದ್ದಾರಿ ತಡೆ ಪ್ರತಿಭಟನೆಗೆ ಸಕಲ ಸಿದ್ಧತೆ ಅವರು ಸಮೀತಿಯ ಪ್ರಮುಖರೊಂದಿಗೆ ರವಿವಾರ ಯಲ್ಲಾಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಹಲವು ಹಂತಗಳಲ್ಲಿ ನದಿ ತಿರುವು ಯೋಜನೆ ವಿರುದ್ಧ ಪ್ರತಿಭಟನೆ…
ಹೆದ್ದಾರಿ ತಡೆ ಪ್ರತಿಭಟನೆಗೆ ಜಯಕರ್ನಾಟಕ ಸಂಘಟನೆಯ ಬೆಂಬಲ ವಿಲ್ಸನ್ ಫರ್ನಾಂಡಿಸ್ ಈ ಕುರಿತು ಜಯಕರ್ನಾಟಕ ಸಂಘಟನೆಯ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ರವಿವಾರ ಇ-ಯಲ್ಲಾಪುರ ಡಿಜಿಟಲ್ ನ್ಯೂಸ್…
ಜಯಕರ್ನಾಟಕ ಸಂಘಟನೆಯ ವತಿಯಿಂದ ವಿಜೃಂಭಣೆಯಿಂದ ನಡೆದ ಕನ್ನಡ ರಾಜ್ಯೋತ್ಸವ ವಿಲ್ಸನ್ ಫರ್ನಾಂಡಿಸ್ ಜಯಕರ್ನಾಟಕ ಸಂಘಟನೆಯ ತಾಲೂಕಾ ಅಧ್ಯಕ್ಷ ವಿಲ್ಸನ್ ಫರ್ನಾಂಡಿಸ್ ಮಾತನಾಡಿ, ನಮ್ಮ ಕನ್ನಡ ಭಾಷೆ, ನಮ್ಮ…
ಕನ್ನಡ ಭಾಷೆ, ಸಂಸ್ಕೃತಿ ಮತ್ತು ನೆಲ-ಜಲದ ರಕ್ಷಣೆಗೆ ಬದ್ಧರಾಗಿರೋಣ: ಸಚಿವ ಲಕ್ಷ್ಮಣ ಸವದಿ ಅವರು ಭಾನುವಾರ ಉತ್ತರ ಕನ್ನಡ ಜಿಲ್ಲಾಡಳಿತ ವತಿಯಿಂದ ಕಾರವಾರದ ಪೊಲೀಸ್ ಪರೇಡ್ ಮೈದಾನದಲ್ಲಿ…
ಓದುವ ಅಭಿರುಚಿಯು ಭಾಷಾ ಬೆಳವಣಿಗೆಗೆ ಸಹಕಾರಿ: ದತ್ತಾತ್ರೇಯ ಕಣ್ಣೀಪಾಲ ಬರಹಗಾರ ದತ್ತಾತ್ರೇಯ ಕಣ್ಣೀಪಾಲ ಉಪನ್ಯಾಸ ನೀಡಿ ಮಾತನಾಡಿ, ಆಧುನಿಕ ಭರಾಟೆಯಲ್ಲಿ ಕನ್ನಡ ಭಾಷೆಯ ಅಂತಃಸತ್ವ ಕ್ಷಿಣವಾಗುತ್ತಿದೆ, ಕನ್ನಡ…
ಯಲ್ಲಾಪುರದಲ್ಲಿ ಸಂಭ್ರಮದಿಂದ ನಡೆದ ಕನ್ನಡ ರಾಜ್ಯೋತ್ಸವ ಕನ್ನಡ ರಾಜ್ಯೋತ್ಸವದ ನಿಮಿತ್ತ ಧ್ವಜಾರೋಹಣ, ಕನ್ನಡಾಂಬೆಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ರವಿವಾರ ಬೆಳಿಗ್ಗೆ ತಹಶಿಲ್ದಾರ ಕಚೇರಿಯಲ್ಲಿ ಮೆರವಣಿಗೆಗೆ ಚಾಲನೆ…
You cannot copy content of this page